ಭ್ರಷ್ಟಾಚಾರ ಆರೋಪ ಕೇಸ್‌ನಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಿಎಸ್ ಯಡಿಯೂರಪ್ಪ

ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಸ್‌ನಲ್ಲಿ ಜನಪ್ರತಿ ನ್ಯಾಯಾಲವು ನೀಡಿರುವ ಆದೇಶವನ್ನು ಪ್ರಶ್ನೆ ಮಾಡಿ ಮಾಜಿ ಸಿಎಂ ಬಿಎಸ್‌ ಯಡಿಯ್ಯೂರಪ್ಪನವರು ಸುಪ್ರಿಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಂದ ಹಾಗೇ ಸೋಮವಾರ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಮತ್ತು ನ್ಯಾ. ಹಿಮಾ ಕೊಹ್ಲಿ ಅವರ ಪೀಠ ನಡೆಸಲಿದೆ ಅಂತ ತಿಳಿದು ಬಂದಿದೆ. ಪ್ರಕರಣದ ಹಿನ್ನಲೆ: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಪಟ್ಟಂತೆ, ನ್ಯಾಯಾಲಯದ ನಿರ್ದೇಶನದಂತೆ ಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಬಿ.ವೈ ವಿಜಯೇಂದ್ರ ಹಾಗೂ ಮತ್ತಿತರರ ವಿರುದ್ಧ … Continue reading ಭ್ರಷ್ಟಾಚಾರ ಆರೋಪ ಕೇಸ್‌ನಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಿಎಸ್ ಯಡಿಯೂರಪ್ಪ