ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಕೋರ್ಟ್ ಮತ್ತೆ ರಿಲೀಫ್ ನೀಡಿದೆ. ಪೋಕ್ಸೋ ಪ್ರಕರಣದಲ್ಲಿ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಆದೇಶಿಸಿದೆ.

ನಿನ್ನೆಯಷ್ಟೇ ಪೊಲೀಸರು ಪೋಕ್ಸ್ ಪ್ರಕರಣ ಸಂಬಂಧ ಕೋರ್ಟ್ ಗೆ ಬಿಎಸ್ ಯಡಿಯೂರಪ್ಪ ವಿರುದ್ಧದ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಇಂದು ಹೈಕೋರ್ಟ್ ಮತ್ತೆ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಆದೇಶಿಸಿದೆ.

ಪೋಕ್ಸೋ ಪ್ರಕರಣ ಸಂಬಂಧ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಕೋರ್ಟ್, ವಿಚಾರಣೆ ಎರಡು ವಾರಗಳ ಕಾಲ ಮುಂದೂಡಿದೆ. ಅಲ್ಲದೋ ಪೋಕ್ಸೋ ಪ್ರಕರಣದಲ್ಲಿ ಆಕ್ಷೇಪಣೆಯಲ್ಲಿ ಸಲ್ಲಿಸುವಂತೆ ಎಸ್ ಪಿಪಿಗೆ ಹೈಕೋರ್ಟ್ ಸೂಚಿಸಿದೆ.

BREAKING : ಸಿಎಂ ಬದಲಾದರೆ ಆ ಸ್ಥಾನ ವೀರಶೈವ ಲಿಂಗಾಯತರಿಗೆ ನೀಡಬೇಕು : ಶ್ರೀಶೈಲ್ ಜಗದ್ಗುರು ಆಗ್ರಹ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ, ರಾಜೀನಾಮೆ ನೀಡುವವರೆಗೂ ಹೋರಾಟ: ಆರ್‌.ಅಶೋಕ್

Share.
Exit mobile version