ದೇಶದಲ್ಲಿ ನಿಜವಾದ ಅಲ್ಪಸಂಖ್ಯಾತರು ಅಂದರೆ ಬ್ರಾಹ್ಮಣ ಸಮುದಾಯ : ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು :   ದೇಶದಲ್ಲಿ ನಿಜವಾದ ಅಲ್ಪಸಂಖ್ಯಾತ ಸಮುದಾಯ ಅಂದರೆ ಬ್ರಾಹ್ಮಣರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ದೇಶದಲ್ಲಿ ನಿಜವಾದ ಅಲ್ಪಸಂಖ್ಯಾತ ಸಮುದಾಯ ಅಂದರೆ ಬ್ರಾಹ್ಮಣರು,  ಬ್ರಾಹ್ಮಣ ಸಮುದಾಯದವರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಬೇಕು. ಜನಸಂಖ್ಯೆಯಲ್ಲಿ ಬ್ರಾಹ್ಮಣರು ಕೇವಲ ಶೇಕಡಾ 2ರಿಂದ 3ರಷ್ಟಿದ್ದಾರೆ.ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಒಂದು ಜನಾಂಗದಷ್ಟಿರುವ ಮುಸ್ಲಿಮರು ಹೇಗೆ ಅಲ್ಪ ಸಂಖ್ಯಾತರಾಗುತ್ತಾರೆ. ದೇಶದ್ರೋಹಿ ಕೆಲಸ ಮತ್ತು ಪಾಕಿಸ್ತಾನದ ಪರ ಅವರು ಮಾತನಾಡುತ್ತಾರೆ. ಬಹಳ ಸೌಲಭ್ಯ ಬೇಕಿದ್ದರೆ ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಬಹುದು … Continue reading ದೇಶದಲ್ಲಿ ನಿಜವಾದ ಅಲ್ಪಸಂಖ್ಯಾತರು ಅಂದರೆ ಬ್ರಾಹ್ಮಣ ಸಮುದಾಯ : ಬಸನಗೌಡ ಪಾಟೀಲ್ ಯತ್ನಾಳ್