BIGG NEWS: ಅನಾರೋಗ್ಯದಿಂದ ಕರ್ತವ್ಯದಲ್ಲಿ ಇದ್ದಾಗಲೇ ಬೆಳಗಾವಿಯ ಬಿಎಸ್ ಎಫ್ ಯೋಧ ನಿಧನ
ಬೆಳಗಾವಿ: ಜಿಲ್ಲೆಯ ಬಿಎಸ್ ಎಫ್ ಯೋಧ ಸದ್ದಾಂ ಜಮಾದಾರ್ ಅನಾರೋಗ್ಯದ ಕಾರಣದಿಂದಾಗಿ ಕರ್ತವ್ಯದಲ್ಲಿ ಇದ್ದಾಗಲೇ ಗುಜರಾತ್‌ನ ಬುಜ್‌ನಲ್ಲಿ ನಿಧನರಾಗಿದ್ದಾರೆ. ‘ಸದನದ ಬಗ್ಗೆ ಹಗುರವಾಗಿ ಯಾರೂ ಮಾತನಾಡಬೇಡಿ’ : ಶಾಸಕರಿಗೆ ಸ್ಪೀಕರ್ ಕಾಗೇರಿ ಖಡಕ್ ಎಚ್ಚರಿಕೆ ಸದ್ದಾಂ ಅವರು ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಬಿರೇಶ್ವರ ನಗರದವರು. ಇತ್ತೀಚಿಗೆ ರಜೆ ಪಡೆದು ಊರಿಗೆ ಬಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಮಂಗಳವಾರ ಯೋಧನ ಪಾರ್ಥಿವ ಶರೀರ ಸಂಕೇಶ್ವರ ಪಟ್ಟಣಕ್ಕೆ ಆಗಮಿಸಲಿದೆ. ಸದ್ದಾಂ ಜಮಾದಾರ್ ಅವರಿಗೆ ಇತ್ತೀಚೆಗೆ ಆರೋಗ್ಯದಲ್ಲಿ ಏರುಪೇರು … Continue reading BIGG NEWS: ಅನಾರೋಗ್ಯದಿಂದ ಕರ್ತವ್ಯದಲ್ಲಿ ಇದ್ದಾಗಲೇ ಬೆಳಗಾವಿಯ ಬಿಎಸ್ ಎಫ್ ಯೋಧ ನಿಧನ
Copy and paste this URL into your WordPress site to embed
Copy and paste this code into your site to embed