BIG NEWS : ಪಂಜಾಬ್ ಗಡಿಯಲ್ಲಿ ಪಾಕ್ ನುಸುಳುಕೋರನ ಹತ್ಯೆಗೈದ BSF ಪಡೆ
ನವದೆಹಲಿ: ಪಂಜಾಬ್ ಗಡಿ ಪ್ರವೇಶಿಸುತ್ತಿದ್ದ ಪಾಕ್ ಒಳನುಸುಳುಕೋರನನ್ನು ಇಂದು ಬೆಳಗ್ಗೆ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಧಿಕಾರಿಗಳು ಮಾಹಿತಿ ನೀಡಿದ್ದಾರೆ. ಶಂಕಿತನು ಇಂದು ಬೆಳಗ್ಗೆ 8.30 ರ ಸುಮಾರಿಗೆ ಪಂಜಾಬ್ ಗಡಿ ಪ್ರವೇಶಿಸಲು ಯತ್ನಿಸುತ್ತಿದ್ದನ್ನು ಗಮನಿಸಿದ ಬಿಎಸ್‌ಎಫ್ ಪಡೆ ಎಚ್ಚೆತ್ತುಕೊಂಡಿದ್ದು, ಗುಂಡಿನ ದಾಳಿ ನಡೆಸಿದರ ಪರಿಣಾಮ ಆತ ಅಲ್ಲೇ ಸಾವಿಗೀಡಾಗಿದ್ದಾನೆ. ಗುರುದಾಸ್‌ಪುರ ಸೆಕ್ಟರ್‌ನ ಬಾರ್ಡರ್ ಔಟ್‌ಪೋಸ್ಟ್ ಚನ್ನಾ ಅಡಿಯಲ್ಲಿ ಬಿಎಸ್‌ಎಫ್ ಪಡೆಗಳು ಬೆಳಿಗ್ಗೆ 8.30 ರ ಸುಮಾರಿಗೆ ಒಳನುಗ್ಗುವವರ ಶಂಕಿತ ಚಲನವಲನವನ್ನು ಗಮನಿಸಿದ್ದು, ಶಂಕಿತನು … Continue reading BIG NEWS : ಪಂಜಾಬ್ ಗಡಿಯಲ್ಲಿ ಪಾಕ್ ನುಸುಳುಕೋರನ ಹತ್ಯೆಗೈದ BSF ಪಡೆ
Copy and paste this URL into your WordPress site to embed
Copy and paste this code into your site to embed