BREAKING NEWS: ಭಾರತದ ಗಡಿ ಪ್ರವೇಶಿಸಿದ ಪಾಕ್‌ ಡ್ರೋನ್ ಅನ್ನು ಹೊಡೆದುರುಳಿಸಿದ ಸೇನೆ: ಸರಕು ಸಾಗಣೆಯಾಗುತ್ತಿರುವ ಶಂಕೆ ವ್ಯಕ್ತ

ಗುರುದಾಸ್‌ಪುರ (ಪಂಜಾಬ್) : ಪಂಜಾಬ್‌ನ ಗುರುದಾಸ್‌ಪುರ ಸೆಕ್ಟರ್‌ನಲ್ಲಿ ಭಾರತವನ್ನು ಪ್ರವೇಶಿಸಿದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಗಳು ಇಂದು ಮುಂಜಾನೆ ಹೊಡೆದುರುಳಿಸಿವೆ ಎಂದು ವರದಿಯಾಗಿದೆ. ಗಸ್ತು ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಪಡೆಗಳು ಮುಂಜಾನೆ 4.35 ಕ್ಕೆ ಡ್ರೋನ್ ಅನ್ನು ಗುರುತಿಸಿದ್ದು, ತಕ್ಷಣವೇ ಅದರತ್ತ 17 ಸುತ್ತು ಗುಂಡು ಹಾರಿಸಿ ಹೊಡೆದುರುಳಿಸಿವೆ ಎಂದು ಹಿರಿಯ ಬಿಎಸ್‌ಎಫ್ ಅಧಿಕಾರಿ ತಿಳಿಸಿದ್ದಾರೆ. BSF troops shot down a drone that entered India from Pakistan’s side … Continue reading BREAKING NEWS: ಭಾರತದ ಗಡಿ ಪ್ರವೇಶಿಸಿದ ಪಾಕ್‌ ಡ್ರೋನ್ ಅನ್ನು ಹೊಡೆದುರುಳಿಸಿದ ಸೇನೆ: ಸರಕು ಸಾಗಣೆಯಾಗುತ್ತಿರುವ ಶಂಕೆ ವ್ಯಕ್ತ