BIG NEWS : ಶೀಘ್ರದಲ್ಲೇ ಭಾರತದಲ್ಲಿ ʻBSNL 5Gʼ ಸೇವೆ ಲಭ್ಯ!: ಯಾವಾಗ, ಎಲ್ಲಿ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್!

ನವದೆಹಲಿ: BSNL ಭಾರತದಲ್ಲಿ ಶೀಘ್ರದಲ್ಲೇ 5G ಸೇವೆಯನ್ನು ಹೊರತರಲಿದೆ ಎಂದು ಕೇಂದ್ರ ಸಚಿವ ಅಶ್ವನಿ ವೈಷ್ಣವ್ ಹೇಳಿದ್ದಾರೆ. ಇದಕ್ಕಾಗಿ ಬಿಎಸ್‌ಎನ್‌ಎಲ್ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ನೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲಿದೆ ಮತ್ತು ದೇಶಾದ್ಯಂತ ಸುಮಾರು 1.35 ಲಕ್ಷ ಟವರ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ಅಕ್ಟೋಬರ್‌ನಿಂದ ಭಾರತದಲ್ಲಿ 5G ಸೇವೆಗಳು ಪ್ರಾರಂಭವಾಗಿವೆ. ರಿಲಯನ್ಸ್ ಜಿಯೋ ಮತ್ತು ಏರ್‌ಟೆಲ್ ಕೂಡ ದೇಶದ ಪ್ರಮುಖ ನಗರಗಳಲ್ಲಿ 5G ಸೇವೆಯನ್ನು ಪ್ರಾರಂಭಿಸಿದೆ. ಇದೀಗ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಕೂಡ ಶೀಘ್ರದಲ್ಲೇ 5G ಸೇವೆಯನ್ನು … Continue reading BIG NEWS : ಶೀಘ್ರದಲ್ಲೇ ಭಾರತದಲ್ಲಿ ʻBSNL 5Gʼ ಸೇವೆ ಲಭ್ಯ!: ಯಾವಾಗ, ಎಲ್ಲಿ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್!