‘BSNL ಗ್ರಾಹಕ’ರ ಗಮನಕ್ಕೆ: ಉಚಿತವಾಗಿ ‘4G ಸಿಮ್ ಕಾರ್ಡ್ ಅಪ್ ಗ್ರೇಡ್’ಗೆ ಅವಕಾಶ

ದಾವಣಗೆರೆ: ಬಿಎಸ್‍ಎನ್‍ಎಲ್ ಈಗ ತನ್ನ ಬಳಕೆದಾರರಿಗೆ ಉಚಿತ 4ಜಿ ಸಿಮ್ ಅಪ್‍ಗ್ರೇಡ್‍ಗಳನ್ನು ನೀಡುತ್ತಿದೆ. ಬಿಎಸ್‍ಎನ್‍ಎಲ್ ಬಳಕೆದಾರರಾಗಿದ್ದಲ್ಲಿ ಈಗಿರುವ 2ಜಿ, 3ಜಿ ಬದಲಿಗೆ ವೇಗದ 4ಜಿ ನೆಟ್‍ವರ್ಕ್ ಅನ್ನು ಪಡೆಯಲು ಬಯಸಿದರೆ, ಮೂಲ ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್ ನೊಂದಿಗೆ ಯಾವುದೇ ಬಿಎಸ್‍ಎನ್‍ಎಲ್ ಗ್ರಾಹಕರ ಸೇವಾ ಕೇಂದ್ರ, ಪ್ರಾಂಚೈಸಿ, ಸಿಎಸ್‍ಸಿಗಳಲ್ಲಿ ಉಚಿತ 4ಜಿ ಸಿಮ್ ಪಡೆಯಬಹುದಾಗಿದೆ. ಬಿಎಸ್‍ಎನ್‍ಎಲ್ ಬಳಕೆದಾರರ ಗುರುತಿನ ಡಿಜಿಟಲ್ ಪರಿಶೀಲನೆ; ಬಿಎಸ್‍ಎನ್‍ಎಲ್‍ನ ಎಲ್ಲಾ ಗ್ರಾಹಕರು ಈ ಹಿಂದೆ ಕಾಗದದ ಅರ್ಜಿಯನ್ನು ಸಲ್ಲಿಸುವ ಮೂಲಕ … Continue reading ‘BSNL ಗ್ರಾಹಕ’ರ ಗಮನಕ್ಕೆ: ಉಚಿತವಾಗಿ ‘4G ಸಿಮ್ ಕಾರ್ಡ್ ಅಪ್ ಗ್ರೇಡ್’ಗೆ ಅವಕಾಶ