ಲೋಕಸಭಾ ಚುನಾವಣೆಯಲ್ಲಿBSP ಏಕಾಂಗಿಯಾಗಿ ಸ್ಪರ್ಧಿಸಲಿದೆ: ಮಾಯಾವತಿ
ಲಕ್ನೋ: ಉತ್ತರಪ್ರದೇಶದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ತಮ್ಮ ಪಕ್ಷವು ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವದಂತಿಗಳನ್ನು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಶನಿವಾರ ತಳ್ಳಿಹಾಕಿದ್ದಾರೆ. “ಚುನಾವಣಾ ಮೈತ್ರಿ ಅಥವಾ ತೃತೀಯ ರಂಗವನ್ನು ರಚಿಸುವ ವದಂತಿಗಳು ಸಂಪೂರ್ಣ ನಕಲಿ ಮತ್ತು ತಪ್ಪು ಸುದ್ದಿ” ಎಂದು ಬಿಎಸ್ಪಿ ಮುಖ್ಯಸ್ಥೆ ಹೇಳಿದ್ದಾರೆ. ಇಂತಹ ಕಿಡಿಗೇಡಿ ಸುದ್ದಿಗಳನ್ನು ನೀಡುವ ಮೂಲಕ ಮಾಧ್ಯಮಗಳು ತಮ್ಮ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳಬಾರದು. ಜನರು ಸಹ ಜಾಗರೂಕರಾಗಿರಬೇಕು” ಎಂದು ಅವರು ಹೇಳಿದರು. ಲೋಕಸಭಾ ಚುನಾವಣೆಯಲ್ಲಿ … Continue reading ಲೋಕಸಭಾ ಚುನಾವಣೆಯಲ್ಲಿBSP ಏಕಾಂಗಿಯಾಗಿ ಸ್ಪರ್ಧಿಸಲಿದೆ: ಮಾಯಾವತಿ
Copy and paste this URL into your WordPress site to embed
Copy and paste this code into your site to embed