‘BSY’ ಪೋಕ್ಸೋ ಕೇಸ್ ಮುಚ್ಚಿ ಹಾಕಲು ಮುಡಾ, ವಾಲ್ಮೀಕಿ ವಿಚಾರ ಹೊರತಂದಿದ್ದಾರೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಎಂದು ಮೈಸೂರಿನ ಮುಡಾ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಈ ಒಂದು ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆ ಮಾತನಾಡಿದ್ದು, ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಪ್ರಕರಣ ಮುಚ್ಚಿ ಹಾಕಲು ಮುಡಾ ವಾಲ್ಮೀಕಿ ವಿಚಾರ ಹೊರ ತಂದಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಐಟಿ,ಇಡಿ, ಸಿಬಿಐ ಕರೆಸೋದು ಮಾಡುತ್ತಿದ್ದಾರೆ. ಅವರಿಗೆ ಬಹಳ ಆತಂಕವಿದೆ. ಬಿಜೆಪಿ ಅವಧಿಯಲ್ಲಿನ ಒಂದು ಹಗರಣಕ್ಕು … Continue reading ‘BSY’ ಪೋಕ್ಸೋ ಕೇಸ್ ಮುಚ್ಚಿ ಹಾಕಲು ಮುಡಾ, ವಾಲ್ಮೀಕಿ ವಿಚಾರ ಹೊರತಂದಿದ್ದಾರೆ : ಸಚಿವ ಪ್ರಿಯಾಂಕ್ ಖರ್ಗೆ