ಕಾಂಗ್ರೆಸ್ ನಾಯಕ ವಿರುದ್ಧ ಗುಡುಗಿದ BSY: ತನಿಖೆ ಮಾಡಿಸಿ, ನಿಮ್ಮ ಹಗರಣ ಬಯಲು ಮಾಡುತ್ತೇವೆಂದು ಗುಡುಗು

ರಾಯಚೂರು: ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರ ಇಂದಿನಿಂದ ಜನ ಸಂಕಲ್ಪ ಯಾತ್ರೆಯನ್ನು ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ಪರ್ಯಾಯವಾಗಿ ಆರಂಭಿಸಿದೆ. ಈ ಯಾತ್ರೆಯಲ್ಲಿ ಮಾತನಾಡಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ಹಗರಣಗಳನ್ನು ಮುಂದಿನ ಅಧಿವೇಶನದಲ್ಲಿ ಬಯಲು ಮಾಡುತ್ತೇವೆ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ. ನಿಮಗೆ ಬಂಜೆತನ, ಸೋರಿಯಾಸಿಸ್, ಥೈರಾಯಿಡ್ ಸೇರಿ ‘ದೀರ್ಘಕಾಲಿಕ ಸಮಸ್ಯೆ’ ಕಾಡುತ್ತಿದೆಯಾ.? ಇಲ್ಲಿದೆ ಪರಿಹಾರ | Homeopathy Treatment ರಾಯಚೂರಿನ ಗಿಲ್ಲೆಸುಗೂರಿನಲ್ಲಿ ನಡೆದಂತ ಜನ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದಂತ ಅವರು, ಕಾಂಗ್ರೆಸ್ ನಾಯಕರ ವಿರುದ್ಧದ … Continue reading ಕಾಂಗ್ರೆಸ್ ನಾಯಕ ವಿರುದ್ಧ ಗುಡುಗಿದ BSY: ತನಿಖೆ ಮಾಡಿಸಿ, ನಿಮ್ಮ ಹಗರಣ ಬಯಲು ಮಾಡುತ್ತೇವೆಂದು ಗುಡುಗು