ಇಡೀ ರಾಜ್ಯವನ್ನು ಸುತ್ತಿದಂತಹ ವ್ಯಕ್ತಿ ಹೆಚ್.ಡಿ ದೇವೇಗೌಡರು : ಬಿ.ಎಸ್ ಯಡಿಯೂರಪ್ಪ

ಬೆಂಗಳೂರು :  ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಮಾಜಿ ಸಿಎಂ ಯಡಿಯೂರಪ್ಪ ದೇವೇಗೌಡರ  ಆರೋಗ್ಯ ವಿಚಾರಿಸಿದರು. ದೇವೇಗೌಡರನ್ನು ಭೇಟಿ ಮಾಡಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ  ‘ಮಾಜಿ ಪ್ರಧಾನಿ ದೇ್ವೇಗೌಡರನ್ನು ಒಂದು ತಿಂಗಳ ಹಿಂದೇಯೇ ನೋಡಲು ಬರಬೇಕಂದಿದ್ದೆ, ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದರು. ನಾನು ಕಂಡಂತೆ ಇಡೀ … Continue reading ಇಡೀ ರಾಜ್ಯವನ್ನು ಸುತ್ತಿದಂತಹ ವ್ಯಕ್ತಿ ಹೆಚ್.ಡಿ ದೇವೇಗೌಡರು : ಬಿ.ಎಸ್ ಯಡಿಯೂರಪ್ಪ