ಪ್ರಧಾನಿ ಮೋದಿ ಭೇಟಿಯಾದ ‘ಸಿಎಂ ಯಡಿಯೂರಪ್ಪ’ : ‘ಮೇಕೆದಾಟು ಯೋಜನೆ’ ಸೇರಿದಂತೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

ನವದೆಹಲಿ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಪ್ರಧಾನಿ ಮೋದಿ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಸುದ್ದಿಗಾರರ ಜೊತೆ ಮಾತನಾಡಿ ‘ಮೇಕೆದಾಟು ಸೇರಿದಂತೆ ಎಲ್ಲಾ ಯೋಜನೆಗಳ ಬಗ್ಗೆ ಚರ್ಚೆ ಮಾಡಿದ್ದೇನೆ’ ಎಂದು ಹೇಳಿದರು. ರಾಜ್ಯಕ್ಕೆ ಹೆಚ್ಚಿನ ಅನುದಾನ ಕೇಳಿದ್ದೇನೆ, ಪ್ರಧಾನಿಯವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿ ಎಲ್ಲದಕ್ಕೂ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ಮೋದಿಯವರು ನಾಳೆ ವಿವರವಾಗಿ ಹೇಳುತ್ತೇನೆ ಎಂದು  ಹೇಳಿದ್ದಾರೆ ಎಂದರು. ಅಲ್ಲದೇ ಭದ್ರಾ … Continue reading ಪ್ರಧಾನಿ ಮೋದಿ ಭೇಟಿಯಾದ ‘ಸಿಎಂ ಯಡಿಯೂರಪ್ಪ’ : ‘ಮೇಕೆದಾಟು ಯೋಜನೆ’ ಸೇರಿದಂತೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ