‘ರಾಜ್ಯದ ನೆರೆ ಪರಿಸ್ಥಿತಿ’ ಕುರಿತು ಸಿಎಂ ಯಡಿಯೂರಪ್ಪ ಜೊತೆ ಪ್ರಧಾನಿ ಮೋದಿ ಚರ್ಚೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಣವಾಗಿದ್ದು, ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಸಿಎಂ ಯಡಿಯೂರಪ್ಪ ಇಂದು ಚರ್ಚೆ ನಡೆಸಿದ್ದಾರೆ.  ಬಳಿಕ ಈ ಕುರಿತು ಟ್ವೀಟ್ ಮಾಡಿದ ನರೇಂದ್ರ ಮೋದಿ ನೆರೆ ಪರಿಸ್ಥಿತಿಯ ಕುರಿತು ಸಿಎಂ ಯಡಿಯೂರಪ್ಪ ಅವರ ಬಳಿ ಚರ್ಚೆ ಮಾಡಿದ್ದೇನೆ,  ಕರ್ನಾಟಕದಲ್ಲಿ ನೆರೆಯಿಂದ ತೊಂದರೆಗೊಳಗಾದ ಜನರ ಜೊತೆ ನಾವಿದ್ದೇವೆ, ಈಗಾಗಲೇ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಇದಕ್ಕೆ ಬೇಕಾದ ಎಲ್ಲಾ ರೀತಿಯ ನೆರವನ್ನು ಕೇಂದ್ರ ಸರ್ಕಾರ ನೀಡಲಿದೆ … Continue reading ‘ರಾಜ್ಯದ ನೆರೆ ಪರಿಸ್ಥಿತಿ’ ಕುರಿತು ಸಿಎಂ ಯಡಿಯೂರಪ್ಪ ಜೊತೆ ಪ್ರಧಾನಿ ಮೋದಿ ಚರ್ಚೆ