ಕೊಪ್ಪಳ : ಕೊಪ್ಪಳದಲ್ಲಿ ನಾಳೆ ಬಿಜೆಪಿ ಕಚೇರಿ ಉದ್ಘಾಟನೆ ಕಾರ್ಯಕ್ರಮ ನಿಗದಿಯಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪಗೆ ಯಾವುದೇ ಆಹ್ವಾನ ಬಂದಿಲ್ಲ ಎಂಬ ಆರೋಪ ಕೇಳಿಬಂದಿದೆ.
ಇದುವರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಲಾಗಿಲ್ಲ, ಇದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ನಾಳೆ ಕೊಪ್ಪಳಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಆಗಮಿಸುತ್ತಿದ್ದು , 10 ಕಚೇರಿಗಳು ಮತ್ತು ಮೂರು ಕಾರ್ಯಾಲಯಗಳನ್ನು ಉದ್ಘಾಟಿಸಲಿದ್ದಾರೆ. ಇದುವರೆಗೆ ಮಾಜಿ ಸಿಎಂ ಯಡಿಯೂರಪ್ಪರಗೆ ಯಾವುದೇ ಆಹ್ವಾನ ಬಂದಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಿರಿಯರಾಗಿರುವ ಬಿಎಸ್ವೈಗೆ ಮಾತ್ರ ಆಹ್ವಾನ ನೀಡದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಪತ್ನಿಯ ಕಿರುಕುಳಕ್ಕೆ ಬೇಸತ್ತು ಮದುವೆಯಾದ ಮೂರೇ ತಿಂಗಳಿಗೆ ಪತಿ ಆತ್ಮಹತ್ಯೆ
BIG BREAKING NEWS: ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2022’ರ ಫಲಿತಾಂಶ ಪ್ರಕಟ | Karnataka TET Exam 2022