BREAKING NEWS : ರಾಜ್ಯದಲ್ಲಿ ‘ನಾಯಕತ್ವ ಬದಲಾವಣೆ’ ಚರ್ಚೆ ಬೆನ್ನಲ್ಲೇ ‘ಸಿಎಂ ಯಡಿಯೂರಪ್ಪ’ ಮಹತ್ವದ ಮನವಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಿರುಗಾಳಿ ಎದ್ದಿದ್ದು, ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಯಲಿದ್ದಾರೆ, ಅವರು ರಾಜೀನಾಮೆ ನೀಡಲಿದ್ದಾರೆ ಎನ್ನುವ ವಿಚಾರ ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿದೆ. ಅಲ್ಲದೇ ಬಿಎಸ್ವೈ ಪರ ಮಠಾಧೀಶರು, ರಾಜಕೀಯ ನಾಯಕರು ಹೇಳಿಕೆ ನೀಡುತ್ತಿದ್ದು, ಪ್ರತಿಭಟನೆಗೆ ಕೂಡ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಕೊನೆಗೂ ‘ಸಿಎಂ ಮೌನ ಮುರಿದಿದ್ದು, ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ, ಈ ವಿಚಾರದಲ್ಲಿ ಯಾರೂ ಕೂಡ ಅಭಿಮಾನ ಶಿಸ್ತಿನ  ವ್ಯಾಪ್ತಿ ಮೀರಬಾರದು ಎಂದು ಹೇಳಿದ್ದಾರೆ. BREAKING NEWS: … Continue reading BREAKING NEWS : ರಾಜ್ಯದಲ್ಲಿ ‘ನಾಯಕತ್ವ ಬದಲಾವಣೆ’ ಚರ್ಚೆ ಬೆನ್ನಲ್ಲೇ ‘ಸಿಎಂ ಯಡಿಯೂರಪ್ಪ’ ಮಹತ್ವದ ಮನವಿ