BSY, ವಿಜಯೇಂದ್ರ ಮತ್ತಿತರರ ವಿರುದ್ಧದ ಭ್ರಷ್ಟಾಚಾರ ಆರೋಪ: ಲೋಕಾಯುಕ್ತದಿಂದ ಕೋರ್ಟ್ ಗೆ ಬಿ-ರಿಪೋರ್ಟ್ ಸಲ್ಲಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಇತರರ ವಿರುದ್ಧ ಕೇಳಿ ಬಂದಿದ್ದಂತ ಭ್ರಷ್ಟಾಚಾರ ಆರೋಪದಲ್ಲಿ ಲೋಕಾಯುಕ್ತದಿಂದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಕೆ ಮಾಡಲಾಗಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ಸೇರಿದಂತೆ ಮತ್ತಿತರರ ವಿರುದ್ಧ ಭ್ರಷ್ಟಾಚಾರ ಆರೋಪದಡಿ ಲೋಕಾಯುಕ್ತದಿಂದ ತನಿಖೆ ನಡೆಸಲಾಗಿತ್ತು. ಇಂದು ಲೋಕಾಯುಕ್ತ ಪೊಲೀಸರು ತನ್ನ ತನಿಖಾ ವರದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ. ಬಿಡಿಎ ಅಪಾರ್ಟಮೆಂಟ್ ಟೆಂಡರ್ ನಲ್ಲಿ ಭ್ರಷ್ಟಾಚಾರ … Continue reading BSY, ವಿಜಯೇಂದ್ರ ಮತ್ತಿತರರ ವಿರುದ್ಧದ ಭ್ರಷ್ಟಾಚಾರ ಆರೋಪ: ಲೋಕಾಯುಕ್ತದಿಂದ ಕೋರ್ಟ್ ಗೆ ಬಿ-ರಿಪೋರ್ಟ್ ಸಲ್ಲಿಕೆ