ದೇಶಕ್ಕೆ ಮಾದರಿಯಾದ ‘BTM ವಿಧಾನಸಭಾ ಕ್ಷೇತ್ರ’: Solid Waste Management ಯಶಸ್ವಿಯಾಗಿ ಅನುಷ್ಠಾನ

ಬೆಂಗಳೂರು: ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರಂತಹ ಜನಪ್ರತಿನಿಧಿ ಪ್ರತಿಯೊಂದು‌ ಕ್ಷೇತ್ರಕ್ಕೂ ದೊರೆತರೆ ಆ‌ ಒಂದು‌ ಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿ ಆಗುವುದರಲ್ಲಿ‌ ಎರಡು ಮಾತಿಲ್ಲ ಎಂಬುದಕ್ಕೆ‌ಉದಾಹರಣೆ ಬಿ.ಟ.ಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋರಮಂಗಲದ ಕಸ‌ರಸ ಕೇಂದ್ರ. ಬಿ ಟಿ ಎಂ ವಿಧಾನಸಭಾ ಕ್ಷೇತ್ರ Solid Waste Management ಉಪಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ದೇಶಕ್ಕೆ ಮಾದರಿಯಾಗಿರುವ ಕ್ಷೇತ್ರವಾಗಿ ಪರಿಗಣಿಸಲ್ಪಟ್ಟಿದೆ. 1. ಕೋರಮಂಗಲದ ಕಸ ರಸ ಕೇಂದ್ರ ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕರೂ ಹಾಗೂ ಮಾನ್ಯ ಸಾರಿಗೆ … Continue reading ದೇಶಕ್ಕೆ ಮಾದರಿಯಾದ ‘BTM ವಿಧಾನಸಭಾ ಕ್ಷೇತ್ರ’: Solid Waste Management ಯಶಸ್ವಿಯಾಗಿ ಅನುಷ್ಠಾನ