ಬುದ್ಧ, ಬಸವ, ಅಂಬೇಡ್ಕರ್ ವಾಲ್ಮೀಕಿ ನಮ್ಮ ಆದರ್ಶ -ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು : ಬುದ್ಧ, ಬಸವ, ಅಂಬೇಡ್ಕರ್ ವಾಲ್ಮೀಕಿ ನಮಗೆ ಆದರ್ಶ ಹಾಗೂ ಪ್ರೇರಣೆ. ನಮ್ಮ ತೀರ್ಮಾನಗಳಿಗೆ ಈ ಮಹನೀಯರ ಬದುಕು, ವಿಚಾರಧಾರೆಯನ್ನು ಕೇಳಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಾಗಸೇನಾ ವಿದ್ಯಾಲಯದಲ್ಲಿ ಬುದ್ಧ, ಅಂಬೇಡ್ಕರ್ ಮಂಟಪವನ್ನು ಉದ್ಘಾಟಿಸಿ, ಡಾ: ಬಿ.ಆರ್.ಅಂಬೇಡ್ಕರ್ ಅವರ ವಸ್ತುಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಇವರೆಲ್ಲರೂ ತಮ್ಮ ಬದುಕನ್ನೇ ತ್ಯಾಗ ಮಾಡಿದ್ದರಿಂದ ಅವರು ಶಾಶ್ವತವಾಗಿರುತ್ತಾರೆ. ಆದರ್ಶಗಳನ್ನು ಬಿಡದವರು ಶಾಶ್ವತವಾಗಿರುತ್ತಾರೆ. ಆದರ್ಶಗಳನ್ನು ಬಿಟ್ಟವರು ಕಾಲಸೀಮಿತವಾಗಿರುತ್ತಾರೆ ಎಂದರು. ಭಾರತದಿಂದ ರಕ್ಷಣಾ ಕ್ಷೇತ್ರಕ್ಕೆ … Continue reading ಬುದ್ಧ, ಬಸವ, ಅಂಬೇಡ್ಕರ್ ವಾಲ್ಮೀಕಿ ನಮ್ಮ ಆದರ್ಶ -ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed