ಬೆಂಗಳೂರು: ಮೇ.23ರಂದು ಬುದ್ಧಪೂರ್ಣಿಮಾ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧ ಮಾಡಿ, ಬಿಬಿಎಂಪಿ ಆದೇಶ ಹೊರಡಿಸಿದೆ.
ಈ ಕುರಿತಂತೆ ಇಂದು ಜಂಟಿ ನಿರ್ದೇಶಕರು(ಪಶುಪಾಲನೆ) ಅವರು ಆದೇಶ ಹೊರಡಿಸಿದ್ದು, ದಿನಾಂಕ: 23-05-2023 ಗುರುವಾರದಂದು “ಬುದ್ಧ ಪೂರ್ಣಿಮಾ” ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಿಂಗಾಪುರ ಏರ್ ಲೈನ್ಸ್ ವಿಮಾನ ತುರ್ತು ಭೂಸ್ಪರ್ಷ: ಓರ್ವ ಪ್ರಯಾಣಿಕ ಸಾವು, ಹಲವರಿಗೆ ಗಾಯ
BREAKING : ವಿಜಯಪುರದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು