Budget 2026 : `ಬೈಕ್ ಅಪಘಾತ ಪರಿಹಾರ ವಿಮೆ’ ಹಣಕ್ಕಿಲ್ಲ ತೆರಿಗೆ : ಕೇಂದ್ರ ಸರ್ಕಾರ ಮಹತ್ವದ ಘೋಷಣೆ

ನವದೆಹಲಿ : ಕೇಂದ್ರ ಸರ್ಕಾರವು ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ಯಾವುದೇ ತೆರಿಗೆ ಇರುವುದಿಲ್ಲ ಎಂದು ಘೋಷಿಸಿದೆ. ಈ ಮೂಲಕ ಇದು ದ್ವಿಚಕ್ರ ವಾಹನ ಅಪಘಾತ ಸಂತ್ರಸ್ತರಿಗೆ ದೊಡ್ಡ ಆರ್ಥಿಕ ನೆಮ್ಮದಿ ನೀಡಲಿದೆ. ಇಂದು ಕೇಂದ್ರ ಸರ್ಕಾರದ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಅವರು ಮಹತ್ವದ ಘೋಷಣೆಗಳನ್ನು ಮಾಡಿದ್ದು, ದೇಶದಲ್ಲಿ ಅಧ್ಯಯನ ಮಾಡುವ ಮತ್ತು ಅಲ್ಲಿ ವೈದ್ಯಕೀಯ ಅಧ್ಯಯನ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಿದೆ. 2026 ರ ಬಜೆಟ್‌ನ ಭಾಗವಾಗಿ, LRS ಅಡಿಯಲ್ಲಿ … Continue reading Budget 2026 : `ಬೈಕ್ ಅಪಘಾತ ಪರಿಹಾರ ವಿಮೆ’ ಹಣಕ್ಕಿಲ್ಲ ತೆರಿಗೆ : ಕೇಂದ್ರ ಸರ್ಕಾರ ಮಹತ್ವದ ಘೋಷಣೆ