Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಣೆ; ಹೈಕೋರ್ಟ್ ಆದೇಶ ಎತ್ತಿ ಹಿಡಿದ ನ್ಯಾಯಾಲಯ

19/03/2026 1:07 PM

ಇರಾನ್ ಆಕ್ರಮಣದ ವಿರುದ್ಧ ವಿಶ್ವಸಂಸ್ಥೆಗೆ ಕತಾರ್ 9ನೇ ಬಾರಿ ಪತ್ರ: ‘ಕೂಡಲೇ ಕ್ರಮ ಕೈಗೊಳ್ಳಿ’ಎಂದು ಯುಎನ್‌ಎಸ್‌ಸಿಗೆ ಆಗ್ರಹ!

19/03/2026 1:02 PM

ವಯಸ್ಸು-ಎತ್ತರಕ್ಕೆ ಅನುಗುಣವಾಗಿ ಪುರುಷ, ಮಹಿಳೆಯರ ದೇಹದ ತೂಕ ಎಷ್ಟಿರಬೇಕು..? ಇಲ್ಲಿದೆ ಮಾಹಿತಿ

19/03/2026 12:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BUDGET BREAKING : ಮೋಟಾರ್ ಅಪಘಾತ ಕ್ಲೆಮುಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದ ಕೇಂದ್ರ ಸರ್ಕಾರ | Union Budget 2026
INDIA

BUDGET BREAKING : ಮೋಟಾರ್ ಅಪಘಾತ ಕ್ಲೆಮುಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದ ಕೇಂದ್ರ ಸರ್ಕಾರ | Union Budget 2026

By kannadanewsnow0501/02/2026 12:15 PM

ನವದೆಹಲಿ : 2026 ನೇ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದರು. 9ನೇ ಬಾರಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ರವಿದಾಸ್ ಅವರ ಜನ್ಮ ದಿನಾಚರಣೆ ಹಾಗೂ ಮಾಘ ಪೂರ್ಣಿಮೆ ದಿನ ಬಜೆಟ್ ಮಂಡಿಸುತ್ತಿದ್ದೇನೆ ಎಂದು ನಿರ್ಮಲ ಸೀತಾರಾಮನ್ ಬಜೆಟ್ ಭಾಷಣದಲ್ಲಿ ತಿಳಿಸಿದರು. ಈ ವೇಳೆ ಮೋಟಾರು ಅಪಘಾತ ಕ್ಕ್ಲೇಮುಗಳಿಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದರು.

ವಿದೇಶಿ ವಿನಿಮಯ ಕಾನೂನು ಪರಿಷ್ಕರಣೆಯ ನಿರ್ಧಾರದಿಂದ ವಿದೇಶಿ ಹೂಡಿಕೆದಾರರಿಗೆ ಅನುಕೂಲವಾಗಲಿದ್ದು ಭಾರತದಲ್ಲಿ ಹೂಡಿಕೆ ಮಾಡಲು ಅನುಕೂಲ ಆಗಲಿದೆ ಇದರಿಂದ ವಿದೇಶಿ ಹೂಡಿಕೆದಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಮಹಿಳಾ ಉದ್ಯಮಿಗಳಿಗೆ ಕೇಂದ್ರ ಸರ್ಕಾರದಿಂದ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಆಯುರ್ವೇದದ ಪ್ರಾಡಕ್ಟ್ ರಫ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು ಮೂರು ಆಯುರ್ವೇದ ಸಂಸ್ಥೆಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಪೂರ್ವದ ರಾಜ್ಯಗಳಲ್ಲಿ ಆಯುರ್ವೇದ ಸಂಸ್ಥೆ ಮಾಡಲಾಗುತ್ತಿದ್ದು 5 ವೈದ್ಯಕೀಯ ಕೇಂದ್ರ ಸ್ಥಾಪನೆಗೆ ಬಜೆಟ್ ನಲ್ಲಿ ನಿರ್ಮಲ ಸೀತಾರಾಮನ್ ಘೋಷಣೆ ಮಾಡಿದರು ಇದರಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಅನುಕೂಲ ಆಗಲಿದೆ ಹಾಗಾಗಿ ಆಯುರ್ವೇದ ಕೇಂದ್ರಗಳನ್ನು ಸ್ಥಾಪನೆಗೆ ಬಜೆಟ್ ನಲ್ಲಿ ಅನುದಾನ ಘೋಷಿಸಲಾಯಿತು .

ಹೊಸದಾಗಿ 20 ರಾಷ್ಟ್ರೀಯ ಜಲಮಾರ್ಗ ನಿರ್ಮಾಣ ಯೋಜನೆ ನಿರ್ಮಾಣ ಗುರಿ ಹೊಂದಿದ್ದು ಮುಂದಿನ ವರ್ಷಗಳಲ್ಲಿ 20 ಜಲಮಾರ್ಗದ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ನಿರ್ಮಲ ಸೀತಾರಾಮನ್ ಘೋಷಣೆ ಮಾಡಿದರು.ಹೈ ಸ್ಪೀಡ್ ರೈಲ್ವೆ ಕಾಲಿಡಾರ್ ಅನ್ನು ನಿರ್ಮಲ ಸೀತಾರಾಮನ್ ಘೋಷಣೆ ಮಾಡಿದರು. ಪ್ರಮುಖ ಏಳು ನಗರಗಳನ್ನು ಜೋಡಿಸಲು ಹೈ ಸ್ಪೀಡ್ ರೈಲ್ವೆ ಯೋಜನೆ ಘೋಷಿಸಿದ್ದು ಮುಂಬೈ ಟು ಪುಣೆ, ಪುಣೆ ಟು ಹೈದರಾಬಾದ್, ಹೈದರಾಬಾದ್ ಟು ಬೆಂಗಳೂರು, ಹೈದರಾಬಾದ್ ಟು ಚೆನ್ನೈ, ಚೆನ್ನೈ ಟು ಬೆಂಗಳೂರು, ದೆಲ್ಲಿ ಟು ವಾರಣಾಸಿ, ವಾರಣಾಸಿ ಟು ಸಿಲಿಗುರಿ ಹೈ ಸ್ಪೀಡ್ ರೈಲ್ವೆ ಕಾರಿಡರನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು

Share. Facebook Twitter LinkedIn WhatsApp Email

Related Posts

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಣೆ; ಹೈಕೋರ್ಟ್ ಆದೇಶ ಎತ್ತಿ ಹಿಡಿದ ನ್ಯಾಯಾಲಯ

19/03/2026 1:07 PM1 Min Read

ಇರಾನ್ ಆಕ್ರಮಣದ ವಿರುದ್ಧ ವಿಶ್ವಸಂಸ್ಥೆಗೆ ಕತಾರ್ 9ನೇ ಬಾರಿ ಪತ್ರ: ‘ಕೂಡಲೇ ಕ್ರಮ ಕೈಗೊಳ್ಳಿ’ಎಂದು ಯುಎನ್‌ಎಸ್‌ಸಿಗೆ ಆಗ್ರಹ!

19/03/2026 1:02 PM1 Min Read

ನಿಮ್ಮ ಉಳಿತಾಯ ಖಾತೆಯಲ್ಲಿ ಒಂದು ತಿಂಗಳೊಳಗೆ ಎಷ್ಟು ವಹಿವಾಟುಗಳನ್ನು ಮಾಡಬಹುದು? ಇಲ್ಲಿದೆ ಮಾಹಿತಿ

19/03/2026 12:37 PM2 Mins Read
Recent News

ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಣೆ; ಹೈಕೋರ್ಟ್ ಆದೇಶ ಎತ್ತಿ ಹಿಡಿದ ನ್ಯಾಯಾಲಯ

19/03/2026 1:07 PM

ಇರಾನ್ ಆಕ್ರಮಣದ ವಿರುದ್ಧ ವಿಶ್ವಸಂಸ್ಥೆಗೆ ಕತಾರ್ 9ನೇ ಬಾರಿ ಪತ್ರ: ‘ಕೂಡಲೇ ಕ್ರಮ ಕೈಗೊಳ್ಳಿ’ಎಂದು ಯುಎನ್‌ಎಸ್‌ಸಿಗೆ ಆಗ್ರಹ!

19/03/2026 1:02 PM

ವಯಸ್ಸು-ಎತ್ತರಕ್ಕೆ ಅನುಗುಣವಾಗಿ ಪುರುಷ, ಮಹಿಳೆಯರ ದೇಹದ ತೂಕ ಎಷ್ಟಿರಬೇಕು..? ಇಲ್ಲಿದೆ ಮಾಹಿತಿ

19/03/2026 12:59 PM

ಬೇವು ಬೆಲ್ಲ ಸೇವನೆ ಮಾಡುವಾಗ ಯಾವ ಮಂತ್ರ ಹೇಳಬೇಕು ಗೋತ್ತೇ..

19/03/2026 12:46 PM
State News
KARNATAKA

ವಯಸ್ಸು-ಎತ್ತರಕ್ಕೆ ಅನುಗುಣವಾಗಿ ಪುರುಷ, ಮಹಿಳೆಯರ ದೇಹದ ತೂಕ ಎಷ್ಟಿರಬೇಕು..? ಇಲ್ಲಿದೆ ಮಾಹಿತಿ

By kannadanewsnow5719/03/2026 12:59 PM KARNATAKA 2 Mins Read

ಬೆಂಗಳೂರು: ಇಂದಿನ ಅವಸರದ ಜೀವನಶೈಲಿಯಲ್ಲಿ ನಾವು ನಮ್ಮ ದೇಹದ ಬಗ್ಗೆ ಕಾಳಜಿ ವಹಿಸುವುದು ಮರೆಯುತ್ತಿದ್ದೇವೆ. ಆರೋಗ್ಯವಾಗಿರಲು ಕೇವಲ ಉತ್ತಮ ಆಹಾರ…

ಬೇವು ಬೆಲ್ಲ ಸೇವನೆ ಮಾಡುವಾಗ ಯಾವ ಮಂತ್ರ ಹೇಳಬೇಕು ಗೋತ್ತೇ..

19/03/2026 12:46 PM

ಅಶ್ಲೀಲ ವಿಡಿಯೋ ಹಂಚಿಕೆ ಕೇಸ್ ನಲ್ಲಿ, ಜೆಡಿಎಸ್ ಕಾರ್ಯಕರ್ತರ ಹೆಸರು ಉಲ್ಲೇಖ : ಅಚ್ಚರಿಗೆ ಕಾರಣವಾದ SIT ಚಾರ್ಜ್ ಶೀಟ್!

19/03/2026 12:40 PM

BREAKING : ಮಠದಲ್ಲೇ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಸ್ವಾಮೀಜಿ ಆತ್ಮಹತ್ಯೆ !

19/03/2026 12:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.