Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BUDGET BREAKING : 2025-26ನೇ ಸಾಲಿನಲ್ಲಿ 2 ಸಾವಿರ ಕೋಟಿ ವೆಚ್ಚದಲ್ಲಿ 216 ಸೇತುವೆ ನಿರ್ಮಾಣದ ಗುರಿ

06/03/2026 10:49 AM

BUDGET BREAKING : ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ !

06/03/2026 10:47 AM
Karnataka Budget 2026: Filling 56 thousand posts, relaxation of age limit - CM Siddaramaiah Bharjari announcement

ಕರ್ನಾಟಕ ಬಜೆಟ್ 2026: 56 ಸಾವಿರ ಹುದ್ದೆಗಳ ಭರ್ತಿ, ವಯೋಮಿತಿ ಸಡಿಲಿಕೆ – ಸಿಎಂ ಸಿದ್ದರಾಮಯ್ಯ ಭರ್ಜರಿ ಘೋಷಣೆ

06/03/2026 10:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BUDGET BREAKING : ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ !
KARNATAKA

BUDGET BREAKING : ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ !

By kannadanewsnow5706/03/2026 10:47 AM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಬಜೆಟ್‌ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ಇದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದ್ದು, ಈ ಬಾರಿಯ ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂ. ಇದೆ.

ಬಜೆಟ್ ಮಂಡನೆಗೂ ಮುನ್ನ ಮಾತನಾಡಿದ ಮುಖ್ಯಮಂತ್ರಿಗಳು, “2026-27ನೇ ಸಾಲಿನ ಆಯವ್ಯಯ ಮಂಡಿಸಲು ನನಗೆ ಅತ್ಯಂತ ಖುಷಿಯಾಗುತ್ತಿದೆ. ನಮ್ಮ ಸರ್ಕಾರವು ಕೋಟ್ಯಂತರ ಕುಟುಂಬಗಳ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಮೂಲಕ ನಾವು ದೊಡ್ಡ ಸಾಧನೆ ಮಾಡಿದ್ದೇವೆ” ಎಂದು ಹರ್ಷ ವ್ಯಕ್ತಪಡಿಸಿದರು.

2026-27ನೇ ಸಾಲಿನ ಬಜೆಟ್‌ನ ಪ್ರಮುಖ ಹೈಲೈಟ್ಸ್:

ಬಜೆಟ್ ಗಾತ್ರ ಹಾಗೂ ಸಾಲ: ಈ ವರ್ಷದ ಒಟ್ಟು ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂ.ಗಳಾಗಿದ್ದು, ಪ್ರಸ್ತುತ ರಾಜ್ಯದ ಒಟ್ಟು ಸಾಲದ ಪ್ರಮಾಣ 8 ಲಕ್ಷ 24 ಸಾವಿರ 389 ಕೋಟಿ ರೂ.ಗಳಷ್ಟಿದೆ ಎಂದು ಸಿಎಂ ತಿಳಿಸಿದ್ದಾರೆ.

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: ಉದ್ಯೋಗ ನೇಮಕಾತಿಯ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ನೀಡುವುದಾಗಿ ಸರ್ಕಾರ ಘೋಷಿಸಿದೆ. ಅಲ್ಲದೆ, 56 ಸರ್ಕಾರಿ ಹುದ್ದೆಗಳ ಭರ್ತಿಗೆ ಈಗಾಗಲೇ ಅನುಮೋದನೆ ನೀಡಲಾಗಿದೆ.

50 ಉತ್ಪನ್ನಗಳಿಗೆ GI ಟ್ಯಾಗ್: ಸ್ಥಳೀಯ ಉತ್ಪನ್ನಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕರ್ನಾಟಕದ 50ಕ್ಕೂ ಹೆಚ್ಚು ವಿಶಿಷ್ಟ ಉತ್ಪನ್ನಗಳಿಗೆ ಭೌಗೋಳಿಕ ಸೂಚ್ಯಂಕ (GI) ಮಾನ್ಯತೆ ನೀಡಲು ನಿರ್ಧರಿಸಲಾಗಿದೆ.

ದಲಿತ ಕವಿ ಸಿದ್ದಲಿಂಗಯ್ಯ ಟ್ರಸ್ಟ್: ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ, ಖ್ಯಾತ ದಲಿತ ಕವಿ ಡಾ. ಸಿದ್ದಲಿಂಗಯ್ಯ ಅವರ ಹೆಸರಿನಲ್ಲಿ ನೂತನ ಟ್ರಸ್ಟ್ ನಿರ್ಮಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ ಮಾಡಲಾಗುವುದು. 100 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ.

BUDGET BREAKING : Good news for farmers of the state : Chief Minister's agriculture extension scheme implemented !
Share. Facebook Twitter LinkedIn WhatsApp Email

Related Posts

BUDGET BREAKING : 2025-26ನೇ ಸಾಲಿನಲ್ಲಿ 2 ಸಾವಿರ ಕೋಟಿ ವೆಚ್ಚದಲ್ಲಿ 216 ಸೇತುವೆ ನಿರ್ಮಾಣದ ಗುರಿ

06/03/2026 10:49 AM1 Min Read
Karnataka Budget 2026: Filling 56 thousand posts, relaxation of age limit - CM Siddaramaiah Bharjari announcement

ಕರ್ನಾಟಕ ಬಜೆಟ್ 2026: 56 ಸಾವಿರ ಹುದ್ದೆಗಳ ಭರ್ತಿ, ವಯೋಮಿತಿ ಸಡಿಲಿಕೆ – ಸಿಎಂ ಸಿದ್ದರಾಮಯ್ಯ ಭರ್ಜರಿ ಘೋಷಣೆ

06/03/2026 10:47 AM2 Mins Read

BUDGET BREAKING : 60 ಕೋಟಿ ವೆಚ್ಚದಲ್ಲಿ 10 ‘GTTC’ ಕೇಂದ್ರಗಳ ಸ್ಥಾಪನೆ : ಸಿಎಂ ಸಿದ್ದರಾಮಯ್ಯ

06/03/2026 10:47 AM1 Min Read
Recent News

BUDGET BREAKING : 2025-26ನೇ ಸಾಲಿನಲ್ಲಿ 2 ಸಾವಿರ ಕೋಟಿ ವೆಚ್ಚದಲ್ಲಿ 216 ಸೇತುವೆ ನಿರ್ಮಾಣದ ಗುರಿ

06/03/2026 10:49 AM

BUDGET BREAKING : ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ !

06/03/2026 10:47 AM
Karnataka Budget 2026: Filling 56 thousand posts, relaxation of age limit - CM Siddaramaiah Bharjari announcement

ಕರ್ನಾಟಕ ಬಜೆಟ್ 2026: 56 ಸಾವಿರ ಹುದ್ದೆಗಳ ಭರ್ತಿ, ವಯೋಮಿತಿ ಸಡಿಲಿಕೆ – ಸಿಎಂ ಸಿದ್ದರಾಮಯ್ಯ ಭರ್ಜರಿ ಘೋಷಣೆ

06/03/2026 10:47 AM

BUDGET BREAKING : 60 ಕೋಟಿ ವೆಚ್ಚದಲ್ಲಿ 10 ‘GTTC’ ಕೇಂದ್ರಗಳ ಸ್ಥಾಪನೆ : ಸಿಎಂ ಸಿದ್ದರಾಮಯ್ಯ

06/03/2026 10:47 AM
State News
KARNATAKA

BUDGET BREAKING : 2025-26ನೇ ಸಾಲಿನಲ್ಲಿ 2 ಸಾವಿರ ಕೋಟಿ ವೆಚ್ಚದಲ್ಲಿ 216 ಸೇತುವೆ ನಿರ್ಮಾಣದ ಗುರಿ

By kannadanewsnow0506/03/2026 10:49 AM KARNATAKA 1 Min Read

ಬೆಂಗಳೂರು : ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ…

BUDGET BREAKING : ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ !

06/03/2026 10:47 AM
Karnataka Budget 2026: Filling 56 thousand posts, relaxation of age limit - CM Siddaramaiah Bharjari announcement

ಕರ್ನಾಟಕ ಬಜೆಟ್ 2026: 56 ಸಾವಿರ ಹುದ್ದೆಗಳ ಭರ್ತಿ, ವಯೋಮಿತಿ ಸಡಿಲಿಕೆ – ಸಿಎಂ ಸಿದ್ದರಾಮಯ್ಯ ಭರ್ಜರಿ ಘೋಷಣೆ

06/03/2026 10:47 AM

BUDGET BREAKING : 60 ಕೋಟಿ ವೆಚ್ಚದಲ್ಲಿ 10 ‘GTTC’ ಕೇಂದ್ರಗಳ ಸ್ಥಾಪನೆ : ಸಿಎಂ ಸಿದ್ದರಾಮಯ್ಯ

06/03/2026 10:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.