ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ. ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. 5 ಲಕ್ಷ SC-ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
#UnionBudget2025 | Union Finance Minister Nirmala Sitharaman says, "PM Dhan Dhaanya Krishi Yojana – developing agri districts program…Our government will undertake a PM Dhan Dhaanya Krishi Yojana in partnership with states. Through the convergence of existing schemes and… pic.twitter.com/5rQwdGQOqE
— ANI (@ANI) February 1, 2025