ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್ ಮಂಡಿಸುತ್ತಿದ್ದು, ಬಹಳಷ್ಟು ರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿದೆ. ಬಜೆಟ್ ಭಾಷಣದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳ ಕುರಿತು ಕೇಳಿಬಂದಿದೆ ಎಂದರು.
ರಾಜ್ಯದಲ್ಲಿ ಕೋಟ್ಯಾಂತರ ಜನರಿಗೆ ಅನ್ನಭಾಗ್ಯ ಸಿಕ್ಕಿದೆ.ಗ್ಯಾರಂಟಿ ಜಾರಿಯಿಂದ ನಮ್ಮತ್ತ ಮೆಚ್ಚುಗೆ ವ್ಯಕ್ತಪಡಿಸಲಾಗುತ್ತಿದೆ.ಕೆಲಸದ ಬಗ್ಗೆ ಅಂತಾರಾಷ್ಟ್ರೀಯ ಸಂಸ್ಥೆಗಳಿಂದ ಶ್ಲಾಘನೆ ಕೇಳಿಬಂದಿದೆ. ಮಹಿಳೆಯರು ಯುವಕರಿಂದ ಗ್ಯಾರಂಟಿಗಳ ಮೇಲೆ ನಂಬಿಕೆ ಇದೆ. ಆದರೆ ಗ್ಯಾರಂಟಿ ಬಿಟ್ಟೆ ಭಾಗ್ಯ ಎಂದು ಸುಳ್ಳು ಸುದ್ದಿ ಹರಡಿದರು. ನಮ್ಮ ಗ್ಯಾರಂಟಿ ಕದ್ದು ಅವರಿಗೆ ಗ್ಯಾರಂಟಿ ಎಂದು ಬಿಂಬಿಸಲಾಯಿತು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರು ವಿರುದ್ಧ ಆಕ್ರೋಶ ಹೊರಹಾಕಿದರು.
ರಾಜ್ಯದಲ್ಲಿ ಕೋಟ್ಯಾಂತರ ಜನರಿಗೆ ಅನ್ನಭಾಗ್ಯ ಸಿಕ್ಕಿದೆ. ಗ್ಯಾರಂಟಿ ಜಾರಿಯಿಂದ ನಮ್ಮತ್ತ ಮೆಚ್ಚುಗೆ ಬಂದಿದೆ. ಬೊಕ್ಕಸದಲ್ಲಿ ಹಣವಿಲ್ಲ ಎಂದು ಸುಳ್ಳು ಸುದ್ದಿ ಹರಡಿದರು ಆದರೆ ನಾವು 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ನಮ್ಮ ದೂರ ದೃಷ್ಟಿ ಗ್ಯಾರಂಟಿ ನೀಡುವುದಲ್ಲ ಎಂದರು.
ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಜನತೆ ನೀಡಲಾಗುತ್ತದೆ.ಮುಂದಿನ ದಿನದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವ್ಯವಸ್ಥೆ ಮಾಡಲಾಗುತ್ತದೆ ಆರ್ಥಿಕ ಅಭಿವೃದ್ಧಿಗೆ ಪೂರಕ ಯೋಜನೆಗಳಿಗೆ ಅನುದಾನ ನೀಡಲಾಗುತ್ತಿದ್ದು ವಿದ್ಯುತ್ ಉತ್ಪಾದನೆಯಲ್ಲಿ ಮತ್ತೆ ದೊಡ್ಡ ಹೆಗ್ಗಳಿಕೆ ಜನರಲ್ಲಿ ಮತ್ತೆ ವಿಶ್ವಾಸ ಮೂಡಿಸುವುದು ನಮ್ಮ ಆಶಯವಾಗಿದೆ ಎಂದು ತಿಳಿಸಿದರು.