ನವದೆಹಲಿ: ಸದ್ಯ ವಿತ್ತ ಸಚಿವೆ ನಿರ್ಮಲ ಸೀತರಾಮನ್ ಅವರು ಮಧ್ಯಂತರ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಈ ಬಾರಿಯ ಬಜೆಟ್ ಎಲ್ಲರ ಗಮನ ನೆಟ್ಟಿದೆ. ಈ ನಡುವೆ ಇಂದು ನಿರ್ಮಲ ಸೀತಾರಾಮನ್ ಅವರು ಮಂಡನೆ ಮಾಡುತ್ತಿರುವ ಬಜೆಟ್‌ನಲ್ಲಿ ಇದೇ ವೇಳೆ ಅವರು ಮಾತನಾಡುತ್ತ ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್, ಜೈ ಅನುಸಂಧಾನ್ ಮೋದಿ ಸರ್ಕಾರದ ಧ್ಯೇಯವಾಕ್ಯವಾಗಿದೆ ಅಂತ ತಿಳಿಸಿದರು.
ನವದೆಹಲಿ: ಸದ್ಯ ವಿತ್ತ ಸಚಿವೆ ನಿರ್ಮಲ ಸೀತರಾಮನ್ ಅವರು ಮಧ್ಯಂತರ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಈ ಬಾರಿಯ ಬಜೆಟ್ ಎಲ್ಲರ ಗಮನ ನೆಟ್ಟಿದೆ.
ಈ ನಡುವೆ ಇಂದು ನಿರ್ಮಲ ಸೀತಾರಾಮನ್ ಅವರು ಮಂಡನೆ ಮಾಡುತ್ತಿರುವ ಬಜೆಟ್‌ನಲ್ಲಿ ವರು ಕೋವಿಡ್ ಕಾರಣದಿಂದಾಗಿ ಸವಾಲುಗಳ ಹೊರತಾಗಿಯೂ, ಪಿಎಂ ಆವಾಸ್ ಯೋಜನೆ ಗ್ರಾಮೀಣ ಅನುಷ್ಠಾನ ಮುಂದುವರೆದಿದೆ ಮತ್ತು ನಾವು 3 ಕೋಟಿ ಮನೆಗಳ ಗುರಿಯನ್ನು ಸಾಧಿಸುವ ಹತ್ತಿರದಲ್ಲಿದ್ದೇವೆ. ಕುಟುಂಬಗಳ ಸಂಖ್ಯೆಯ ಹೆಚ್ಚಳದಿಂದ ಉಂಟಾಗುವ ಅಗತ್ಯವನ್ನು ಪೂರೈಸಲು ಮುಂದಿನ 5 ವರ್ಷಗಳಲ್ಲಿ ಇನ್ನೂ 2 ಕೋಟಿ ಮನೆಗಳನ್ನು ಕೈಗೊಳ್ಳಲಾಗುವುದು ಅಂತ ತಿಳಿಸಿದರು. 3 ಕೋಟಿ ಹೊಸ ಲಖ್ಪತಿ ದೀದಿ ನಮ್ಮ ಗುರಿ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಭಾಷಣದಲ್ಲಿ ತಿಳಿಸಿದರು.