Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `ICSE’ 10ನೇ ತರಗತಿ, `ISC’ 12ನೇ ತರಗತಿ ಫಲಿತಾಂಶ ಪ್ರಕಟ : ರಿಸಲ್ಟ್ ಹೀಗೆ ಚೆಕ್ ಮಾಡಿ | ICSE, ISC results 2026

30/04/2026 11:19 AM

SHOCKING : ಮದುವೆಯ ಡಿಜೆ ಸೌಂಡ್ ಗೆ ಹಾರ್ಟ್ ಅಟ್ಯಾಕ್ ನಿಂದ 140 ಕೋಳಿಗಳು ಸಾವು : ಮಾಲೀಕನಿಂದ ದೂರು ದಾಖಲು.!

30/04/2026 11:11 AM

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು, 7 ಜನ ಸಾವು ಕೇಸ್ : ಬೆಂಗಳೂರು ನಗರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಪರಿಶೀಲನೆಗೆ ಆದೇಶ

30/04/2026 11:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BUDGET BREAKING : ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಡಿಮೆ ಟ್ಯಾಕ್ಸ್ ಘೋಷಣೆ | Union Budget 2026
INDIA

BUDGET BREAKING : ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಡಿಮೆ ಟ್ಯಾಕ್ಸ್ ಘೋಷಣೆ | Union Budget 2026

By kannadanewsnow0501/02/2026 12:32 PM

ನವದೆಹಲಿ : 2026 ನೇ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದರು. 9ನೇ ಬಾರಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ರವಿದಾಸ್ ಅವರ ಜನ್ಮ ದಿನಾಚರಣೆ ಹಾಗೂ ಮಾಘ ಪೂರ್ಣಿಮೆ ದಿನ ಬಜೆಟ್ ಮಂಡಿಸುತ್ತಿದ್ದೇನೆ ಎಂದು ನಿರ್ಮಲ ಸೀತಾರಾಮನ್ ಬಜೆಟ್ ಭಾಷಣದಲ್ಲಿ ತಿಳಿಸಿದರು. ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ ಕಡಿಮೆ ಟ್ಯಾಕ್ಸ್ ರಿಲೀಫ್ ಕೊಟ್ಟ ಕೇಂದ್ರ ಸರ್ಕಾರ.

ಈ ವೇಳೆ ಮಧ್ಯ ಸಿಗರೇಟ್ ವಿಮಾನದ ಬಿಡಿ ಭಾಗ ಸೇರಿದಂತೆ ಹಲವು ವಸ್ತುಗಳ ದರ ಏರಿಕೆ ಮಾಡಲಾಯಿತು. ಇದೆ ವೇಳೆ ಬೀಡಿ ದರ, ವಿದೇಶಿ ಯಾತ್ರೆ ಪಾದರಕ್ಷೆ ದರ ಬ್ಯಾಟರಿ ದರ ಸೋಲಾರ್ ಬಿಡಿ ಭಾಗಗಳ ದರ ಇಳಿಕೆ ಮಾಡಲಾಯಿತು. ಸೆಣಬು ಸಿಎನ್ಜಿ ಹಾಗೂ ಬಯೋಗ್ಯಾಸ್ ದರ ಇಳಿಕೆ ಮಾಡಲಾಗಿದೆ. ವಿದೇಶಿ ವಿನಿಮಯ ಕಾನೂನು ಪರಿಷ್ಕರಣೆಯ ನಿರ್ಧಾರದಿಂದ ವಿದೇಶಿ ಹೂಡಿಕೆದಾರರಿಗೆ ಅನುಕೂಲವಾಗಲಿದ್ದು ಭಾರತದಲ್ಲಿ ಹೂಡಿಕೆ ಮಾಡಲು ಅನುಕೂಲ ಆಗಲಿದೆ ಇದರಿಂದ ವಿದೇಶಿ ಹೂಡಿಕೆದಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ಮಹಿಳಾ ಉದ್ಯಮಿಗಳಿಗೆ ಕೇಂದ್ರ ಸರ್ಕಾರದಿಂದ ಪ್ರೋತ್ಸಾಹ ಧನ ನೀಡಲಾಗುತ್ತದೆ.

ಆಯುರ್ವೇದದ ಪ್ರಾಡಕ್ಟ್ ರಫ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು ಮೂರು ಆಯುರ್ವೇದ ಸಂಸ್ಥೆಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಪೂರ್ವದ ರಾಜ್ಯಗಳಲ್ಲಿ ಆಯುರ್ವೇದ ಸಂಸ್ಥೆ ಮಾಡಲಾಗುತ್ತಿದ್ದು 5 ವೈದ್ಯಕೀಯ ಕೇಂದ್ರ ಸ್ಥಾಪನೆಗೆ ಬಜೆಟ್ ನಲ್ಲಿ ನಿರ್ಮಲ ಸೀತಾರಾಮನ್ ಘೋಷಣೆ ಮಾಡಿದರು ಇದರಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಅನುಕೂಲ ಆಗಲಿದೆ ಹಾಗಾಗಿ ಆಯುರ್ವೇದ ಕೇಂದ್ರಗಳನ್ನು ಸ್ಥಾಪನೆಗೆ ಬಜೆಟ್ ನಲ್ಲಿ ಅನುದಾನ ಘೋಷಿಸಲಾಯಿತು .

ಹೊಸದಾಗಿ 20 ರಾಷ್ಟ್ರೀಯ ಜಲಮಾರ್ಗ ನಿರ್ಮಾಣ ಯೋಜನೆ ನಿರ್ಮಾಣ ಗುರಿ ಹೊಂದಿದ್ದು ಮುಂದಿನ ವರ್ಷಗಳಲ್ಲಿ 20 ಜಲಮಾರ್ಗದ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ನಿರ್ಮಲ ಸೀತಾರಾಮನ್ ಘೋಷಣೆ ಮಾಡಿದರು.ಹೈ ಸ್ಪೀಡ್ ರೈಲ್ವೆ ಕಾಲಿಡಾರ್ ಅನ್ನು ನಿರ್ಮಲ ಸೀತಾರಾಮನ್ ಘೋಷಣೆ ಮಾಡಿದರು. ಪ್ರಮುಖ ಏಳು ನಗರಗಳನ್ನು ಜೋಡಿಸಲು ಹೈ ಸ್ಪೀಡ್ ರೈಲ್ವೆ ಯೋಜನೆ ಘೋಷಿಸಿದ್ದು ಮುಂಬೈ ಟು ಪುಣೆ, ಪುಣೆ ಟು ಹೈದರಾಬಾದ್, ಹೈದರಾಬಾದ್ ಟು ಬೆಂಗಳೂರು, ಹೈದರಾಬಾದ್ ಟು ಚೆನ್ನೈ, ಚೆನ್ನೈ ಟು ಬೆಂಗಳೂರು, ದೆಲ್ಲಿ ಟು ವಾರಣಾಸಿ, ವಾರಣಾಸಿ ಟು ಸಿಲಿಗುರಿ ಹೈ ಸ್ಪೀಡ್ ರೈಲ್ವೆ ಕಾರಿಡರನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು

Share. Facebook Twitter LinkedIn WhatsApp Email

Related Posts

BREAKING : `ICSE’ 10ನೇ ತರಗತಿ, `ISC’ 12ನೇ ತರಗತಿ ಫಲಿತಾಂಶ ಪ್ರಕಟ : ರಿಸಲ್ಟ್ ಹೀಗೆ ಚೆಕ್ ಮಾಡಿ | ICSE, ISC results 2026

30/04/2026 11:19 AM2 Mins Read

SHOCKING : ಮದುವೆಯ ಡಿಜೆ ಸೌಂಡ್ ಗೆ ಹಾರ್ಟ್ ಅಟ್ಯಾಕ್ ನಿಂದ 140 ಕೋಳಿಗಳು ಸಾವು : ಮಾಲೀಕನಿಂದ ದೂರು ದಾಖಲು.!

30/04/2026 11:11 AM1 Min Read

ಭಾರತದ ನಕ್ಷೆ ತಿರುಚಿದ ನೇಪಾಳ ಏರ್‌ಲೈನ್ಸ್: ಭಾರತೀಯರ ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ಸಂಸ್ಥೆ!

30/04/2026 10:45 AM2 Mins Read
Recent News

BREAKING : `ICSE’ 10ನೇ ತರಗತಿ, `ISC’ 12ನೇ ತರಗತಿ ಫಲಿತಾಂಶ ಪ್ರಕಟ : ರಿಸಲ್ಟ್ ಹೀಗೆ ಚೆಕ್ ಮಾಡಿ | ICSE, ISC results 2026

30/04/2026 11:19 AM

SHOCKING : ಮದುವೆಯ ಡಿಜೆ ಸೌಂಡ್ ಗೆ ಹಾರ್ಟ್ ಅಟ್ಯಾಕ್ ನಿಂದ 140 ಕೋಳಿಗಳು ಸಾವು : ಮಾಲೀಕನಿಂದ ದೂರು ದಾಖಲು.!

30/04/2026 11:11 AM

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು, 7 ಜನ ಸಾವು ಕೇಸ್ : ಬೆಂಗಳೂರು ನಗರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಪರಿಶೀಲನೆಗೆ ಆದೇಶ

30/04/2026 11:06 AM

ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟ : ಮೇ.29ರಿಂದ ಶಾಲಾ-ಕಾಲೇಜುಗಳು ಆರಂಭ.!

30/04/2026 11:03 AM
State News
KARNATAKA

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು, 7 ಜನ ಸಾವು ಕೇಸ್ : ಬೆಂಗಳೂರು ನಗರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಪರಿಶೀಲನೆಗೆ ಆದೇಶ

By kannadanewsnow0530/04/2026 11:06 AM KARNATAKA 1 Min Read

ಬೆಂಗಳೂರು : ನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ದುರ್ಮರಣಕ್ಕೀಡಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ವೈದ್ಯಕೀಯ ಶಿಕ್ಷಣ ಸಚಿವ…

ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಟ : ಮೇ.29ರಿಂದ ಶಾಲಾ-ಕಾಲೇಜುಗಳು ಆರಂಭ.!

30/04/2026 11:03 AM

BREAKING : ಬೆಂಗಳೂರಲ್ಲಿ ರಕ್ಕಸ ಮಳೆಗೆ ಮತ್ತೊಂದು ಬಲಿ : ಮನೆಯ ಮೇಲ್ಚಾವಣಿ ಕುಸಿದು ವ್ಯಕ್ತಿ ಸಾವು, ಸಾವಿನ ಸಂಖ್ಯೆ 10ಕ್ಕೆ ಏರಿಕೆ

30/04/2026 11:01 AM

BREAKING : ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ಪ್ರಿವೆಡ್ಡಿಂಗ್ ಶೂಟ್ ಗೆ ತೆರಳುವಾಗಲೇ ಭೀಕರ ಅಪಘಾತ : ವರ ದುರ್ಮರಣ!

30/04/2026 10:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.