Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

ಮೆಕ್ಸಿಕೋದ ಪ್ರಸಿದ್ಧ ಪಿರಮಿಡ್ ಮೇಲೆ ನಿಂತು ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಕೆನಡಾ ಪ್ರಜೆ ಸಾವು, 13 ಜನರಿಗೆ ಗಾಯ

21/04/2026 9:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BUDGET BREAKING : ಇನ್ಮುಂದೆ `IT ರಿಟರ್ನ್’ ಮಾಡಲು ಜುಲೈ 31ರವರೆಗೆ ಅವಕಾಶ.!
INDIA

BUDGET BREAKING : ಇನ್ಮುಂದೆ `IT ರಿಟರ್ನ್’ ಮಾಡಲು ಜುಲೈ 31ರವರೆಗೆ ಅವಕಾಶ.!

By kannadanewsnow5701/02/2026 12:06 PM

ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 9 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ರವಿದಾಸ್ ಅವರ ಜನ್ಮದಿನಾಚರಣೆ ಪುಣ್ಯದಿನ ಬಜೆಟ್ ಮಂಡಿಸಲಾಗುತ್ತಿದೆ. ಮಾಘ ಪೂರ್ಣಿಮೆಯ ದಿನ ಬಜೆಟ್ ಮಂಡಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಎಲ್ಲಾ ವರ್ಗದವರಿಗಾಗಿ ಬಜೆಟ್ ತಯಾರಿಸಲಾಗಿದೆ. ಕುಟುಂಬಳಿಗೆ ಹೆಚ್ಚಿನ ಹಣ ಸಿಗುವಂತೆ ವಿಕಸತಿ ಭಾರತದ ಗುರಿ ಸಾಧಿಸಲು ನಮ್ಮ ಸರ್ಕಾರ ಬದ್ಧವಾಗಿದೆ.  ಬಡತನ ನಿರ್ಮೂಲನೆ ಮಾಡುವ ಕಾರ್ಯ ಮಾಡಿದ್ದೇವೆ. ಶೇ.7 ರಷ್ಟು ಅಭಿವೃದ್ಧಿ ಹೊಂದಿದ್ದೇವೆ. ಮೋದಿ ಅವರು ವಿಕಸಿತ ಭಾರತಕ್ಕೆ ಕರೆ ಕೊಟ್ಟಿದ್ದಾರೆ. ಭಾರತ ಜಗತ್ತಿನ ಅತಿದೊಡ್ಡ ಆರ್ಥಿಕ ಶಕ್ತಿಯಾಗಿದೆ ಎಂದರು.

ಖನಿಜ ಸಮೃದ್ಧವಾಗಿರುವ ರಾಜ್ಯಗಳಿಗೆ ಕಾರಿಡಾರ್ ಸ್ಥಾಪನೆ ಮಾಡಲಾಗುತ್ತದೆ. ಕೇಂದ್ರದ ಔಷಧ ಸಾಮಾರ್ಥ್ಯವನ್ನು ಹೆಚ್ಚಿಸಲಾಗುವುದು,  ಮೋದಿ ಅವರು ವಿಕಸಿತ ಭಾರತಕ್ಕೆ ಕರೆಕೊಟ್ಟಿದ್ದು, 2047ರ ಗುರಿಯನ್ನು ಮೋದಿ ಇಟ್ಟುಕೊಂಡಿದ್ದಾರೆ.

ಸೆಮಿಕಂಡಕ್ಟರ್ ಮಿಷನ್ ಗೆ 40 ಸಾವಿರ ಕೋಟಿ ರೂ. ಘೋಷಣೆ ಮಾಡಲಾಗುವುದು. ತಮಿಳುನಾಡು, ಆಂಧ್ರ, ಓಡಿಶಾ, ಕೇರಳಕ್ಕೆ ಬಂಪರ್ ಘೋಷಣೆ ಮಾಡಲಾಗಿದೆ.

ಮಹಾತ್ಮಾ ಗಾಂಧಿ ಗ್ರಾಮ್ ಸ್ವರಾಜ್ಯ ಆರಂಭಿಸಲಾಗುವುದು. ಒನ್ ಪ್ರೊಡಕ್ಟ್ ಒನ್ ಸ್ಟೇಟ್ ಯೋಜನೆ ಆರಂಭಿಸಲಾಗುವುದು, ಆತ್ಮ ನಿರ್ಭರ ಭಾರತಕ್ಕಾಗಿ 2 ಸಾವಿರ ಕೋಟಿ ರೂ. ಮೀಸಲು. ಕ್ರೆಡಿಟ್ ಗ್ಯಾರಂಟಿ ಸಪೋರ್ಟ್ ವ್ಯವಸ್ಥೆ ಜಾರಿ, ಹಣಕಾಸು ಹಂಚಿಕೆಗೆ ಕ್ರೆಡಿಟ್ ಗ್ಯಾರಂಟಿ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಮಧ್ಯಮ ಮತ್ತು ಸಣ್ಣ ಉದ್ಯಮಿಗಳಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಸಾಲದ ನೆರವು ಘೋಷಿಸಲಾಗಿದೆ. ಆತ್ಮ ನಿರ್ಭರ ಭಾರತಕ್ಕಾಗಿ 2 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಕೇಂದ್ರೀಯ ಔಷಧಿ ನಿಯಂತ್ರಣವನ್ನು ಜಾರಿಗೆ ತರುತ್ತಿದ್ದೇವೆ. ಭಾರತದ ಡಿಜಿಟಲ್ ಪರಿಸರ ವ್ಯವಸ್ಥೆ ಬಲಪಡಿಸಲು ಬಯೋಫಾರ್ಮ್ ಶಕ್ತಿ ಯೋಜನೆ ಘೋಷಿಸಲಾಗಿದೆ. ಕಳೆದ 10 ವರ್ಷಗಳಲ್ಲಿ 25 ಕೋಟಿ ಜನ ಬಡತನದಿಂದ ಮುಕ್ತರಾಗಿದ್ದಾರೆ ಎಂದು ಹೇಳಿದ್ದಾರೆ.

AI ಮಿಷನ್ ಮೂಲಕ ದೇಶದಲ್ಲಿ ದೊಡ್ಡ ಕ್ರಾಂತಿ, ವಿದ್ಯಾರ್ಥಿಗಳು, ರೈತರಿಗೆ ಇದರಿಂದ ಅನುಕೂಲವಾಗಲಿದೆ. ಹೊಸದಾಗಿ 3 ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು.  ಮಧುಮೇಹ, ಕ್ಯಾನ್ಸರ್ ಔಷಧಿಗಳ ಬೆಲೆ ಇಳಿಕೆ ಮಾಡಲಾಗುವುದು, ಪ್ರತಿ ಜಿಲ್ಲೆಗಳಲ್ಲೂ ಬಾಲಕಿಯರ ಹಾಸ್ಟೆಲ್ ನಿರ್ಮಾಣ ಎಂದು ಹೇಳಿದ್ದಾರೆ.

ಕ್ರೀಡಾ ವಲಯದಲ್ಲಿ ಸಾಕಷ್ಟು ಉದ್ಯೋಗ ಸೃಷ್ಠಿಗೆ ಖೇಲೋ ಇಂಡಿಯಾ ಮೀಷನ್ ಆರಂಭಿಸಲಾಗುವುದು,ತೆಂಗು ಕೃಷಿ ಅಭಿವೃದ್ಧಿ ನೂತನ ಯೋಜನೆ ಘೋಷಿಸಲಾಗಿದೆ. ತೆಂಗಿನಕಾಯಿ ಬೆಳೆ, ಸಂಸ್ಕರಣೆ, ರಫ್ತಿಗೆ ಒತ್ತು ನೀಡಲಾಗುವುದು.  ವಿದೇಶಿ ಹೂಡಿಕೆದಾರರಿಗೆ ಸಿಹಿಸುದ್ದಿ, ಭಾರತದಲ್ಲಿ ಹೂಡಿಕೆ ಮಾಡಲು ಅನುಕೂಲ ಮಾಡಲಾಗುವುದು.ಮಹಿಳೆಯರಿಗಾಗಿ  `SHE ಮಾರ್ಟ್’ ಗ್ರಾಮೀಣ ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬಜೆಟ್ ಪಾರ್ಟ್ ಬಿ

ದೇಶದಲ್ಲಿ ಏಪ್ರಿಲ್ ನಿಂದ ನೂತನ ಐಟಿ ಕಾಯ್ದೆ ಜಾರಿಗೆ ಬರಲಿದೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ವಿದೇಶ ಯಾತ್ರೆ ಇನ್ಮುಂದೆ ಅಗ್ಗವಾಗಲಿದೆ. ಐಟಿ ರಿಟರ್ನ್ ಮಾಡಲು ಜುಲೈ 31ರವರೆಗೆ ಅವಕಾಶ

BUDGET BREAKING: Now you can file your IT return till July 31st!
Share. Facebook Twitter LinkedIn WhatsApp Email

Related Posts

​ಇರಾನ್-ಅಮೆರಿಕ ಶಾಂತಿ ಮಾತುಕತೆ: ನಾಳೆ ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಚರ್ಚೆ; ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಭಾಗಿ

21/04/2026 9:12 PM1 Min Read

ಪಶ್ಚಿಮ ಏಷ್ಯಾದಿಂದ ತವರಿಗೆ ಮರಳಿದ 11.6 ಲಕ್ಷ ಭಾರತೀಯರು: ಇರಾಕ್ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದ 12 ನಾವಿಕರ ಯಶಸ್ವಿ ರಕ್ಷಣೆ

21/04/2026 8:40 PM1 Min Read

ಕೇರಳ ಪಟಾಕಿ ಮಳಿಗೆ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

21/04/2026 8:30 PM1 Min Read
Recent News

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

ಮೆಕ್ಸಿಕೋದ ಪ್ರಸಿದ್ಧ ಪಿರಮಿಡ್ ಮೇಲೆ ನಿಂತು ಪ್ರವಾಸಿಗರ ಮೇಲೆ ಗುಂಡಿನ ದಾಳಿ; ಕೆನಡಾ ಪ್ರಜೆ ಸಾವು, 13 ಜನರಿಗೆ ಗಾಯ

21/04/2026 9:29 PM

​ಇರಾನ್-ಅಮೆರಿಕ ಶಾಂತಿ ಮಾತುಕತೆ: ನಾಳೆ ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಚರ್ಚೆ; ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಭಾಗಿ

21/04/2026 9:12 PM
State News
KARNATAKA

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

By kannadanewsnow0921/04/2026 9:48 PM KARNATAKA 1 Min Read

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು ಪ್ರಮುಖ ತೀರ್ಪು…

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.