ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2026ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ ಅನುಮೋದನೆ ಪಡೆದರು. ಬಳಿಕ ಬಜೆಟ್ ಮಂಡನೆ ಭಾಷಣ ಆರಂಭ ಮಾಡಿದರು.
ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, ಮಿಲೆಟ್ ಹಬ್ ಗೆ ಏಕವಾಕ್ಯ ವ್ಯವಸ್ಥೆ ಜಾರಿಗೆ. ಕುಕ್ಕೆ ಸುಬ್ರಮಣ್ಯ ದೇವಾಲಯ ಪ್ರಾಧಿಕಾರ ರಚನೆ ಕೊಲ್ಲೂರು ಮೂಕಾಂಬಿಕೆ ದೇವಾಲಯ ಪ್ರಾಧಿಕಾರ ರಚನೆ, ಕರ್ನಾಟಕ ಪ್ರವಾಸೋದ್ಯಮಕ್ಕೆ ಬಜೆಟ್ ನಲ್ಲಿ ಮತ್ತು ನೀಡಲಾಗಿದೆ ವಾರಣಾಸಿಯಲ್ಲಿ ಹೊಸ ಛತ್ರ ನಿರ್ಮಾಣ ಮಾಡಲಾಗುತ್ತೆ, ಶ್ರೀಶೈಲಂನಲ್ಲಿ ಹೊಸ ಯಾತ್ರೆ ನಿವಾಸಿ ನಿರ್ಮಾಣ ಮಾಡಲಾಗುತ್ತೆ . ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿಗೆ ಮಾಡಲಾಗುತ್ತೆ.






