ಬಜೆಟ್ ಮಂಡನೆಯ ದಿನಾಂಕ ಸದ್ಯದಲ್ಲೇ ನಿಗದಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯ ದ ದಿನಾಂಕವನ್ನು ಸಧ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸ್ವಂತ ಖರ್ಚಿನಲ್ಲಿ ಶಾಸಕರ ವಿದೇಶ ಪ್ರವಾಸ ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಂ ಎಲ್ ಎ ಗಳು ಮತ್ತು ಎಂಎಲ್ ಸಿ ಗಳು ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದರು. ವರಿಷ್ಠರ ತೀರ್ಮಾನದಂತೆ ನಡೆಯುತ್ತೇವೆ ಪತ್ರಕರ್ತರು ನಾಯಕತ್ವ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ … Continue reading ಬಜೆಟ್ ಮಂಡನೆಯ ದಿನಾಂಕ ಸದ್ಯದಲ್ಲೇ ನಿಗದಿ: ಸಿಎಂ ಸಿದ್ಧರಾಮಯ್ಯ