BREAKING: ಬಜೆಟ್ ಅಧಿವೇಶನ ಹಿನ್ನಲೆ: ಫೆ.14ರಂದು ‘ಕಾಂಗ್ರೆಸ್ ಶಾಸಕಾಂಗ ಪಕ್ಷ’ದ ಸಭೆ ನಿಗದಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಫೆಬ್ರವರಿ.16ರಂದು 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಇದಕ್ಕೂ ಮುನ್ನವೇ ಫೆಬ್ರವರಿ.14ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ಎಲ್ಲಾ ಶಾಸಕಾಂಗ ಪಕ್ಷದ ಸದಸ್ಯರು, ವಿಧಾನಸಭೆ, ಪರಿಷತ್, ಲೋಕಸಭೆ, ರಾಜ್ಯ ಸಭೆ ಹಾಗೂ ಬಾಹ್ಯ ಬೆಂಬಲಿತ ಸದಸ್ಯರಿಗೆ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ದಿನಾಂಕ: 12-02-2024ರ ಸೋಮವಾರದಿಂದ 23-02-2024ರ ಶುಕ್ರವಾರದವರೆಗೆ 16ನೇ ವಿಧಾನಸಭೆಯ 3ನೇ ಅಧಿವೇಶನವು ಬೆಂಗಳೂರಿನ ವಿಧಾನಸೌಧದಲ್ಲಿ ನಡೆಯುತ್ತಿದ್ದು, … Continue reading BREAKING: ಬಜೆಟ್ ಅಧಿವೇಶನ ಹಿನ್ನಲೆ: ಫೆ.14ರಂದು ‘ಕಾಂಗ್ರೆಸ್ ಶಾಸಕಾಂಗ ಪಕ್ಷ’ದ ಸಭೆ ನಿಗದಿ
Copy and paste this URL into your WordPress site to embed
Copy and paste this code into your site to embed