ಕೃಷಿಕರ ಬಗ್ಗೆ ಅತಿಹೆಚ್ಚು ಕಾಳಜಿ ವಹಿಸಿದ ಬಜೆಟ್: ಕೇಂದ್ರ ಸಚಿವ HD ಕುಮಾರಸ್ವಾಮಿ

ನವದೆಹಲಿ: 2047ರ ವಿಕಸಿತ ಭಾರತ ಕನಸು ಸಾಕಾರಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆಯವ್ಯಯ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಜೆಟ್ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಕೃಷಿಕರ ಬಗ್ಗೆ ಅತಿಹೆಚ್ಚು ಕಾಳಜಿ ವಹಿಸಿದ ಬಜೆಟ್ ಇದಾಗಿದೆ ಹಾಗೂ ಮಧ್ಯಮ ವರ್ಗದ ಜನರ ಬದುಕನ್ನು ಸುಲಭ, ಸರಳಗೊಳಿಸುವ ಬಜೆಟ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿಗಳಾದ ನರೇಂದ್ರ ಮೋದಿ ಅವರ … Continue reading ಕೃಷಿಕರ ಬಗ್ಗೆ ಅತಿಹೆಚ್ಚು ಕಾಳಜಿ ವಹಿಸಿದ ಬಜೆಟ್: ಕೇಂದ್ರ ಸಚಿವ HD ಕುಮಾರಸ್ವಾಮಿ