ಮಾರ್ಚ್.3ರಿಂದ ಅಧಿವೇಶನ: ಮಾರ್ಚ್.7ರಂದು ಆಯವ್ಯಯ ಮಂಡನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು ಮಾರ್ಚ್ ತಿಂಗಳ ಕೊನೆಯಲ್ಲಿ ನೀಡಲಾಗುವುದು. ಅಧಿವೇಶನ … Continue reading ಮಾರ್ಚ್.3ರಿಂದ ಅಧಿವೇಶನ: ಮಾರ್ಚ್.7ರಂದು ಆಯವ್ಯಯ ಮಂಡನೆ- ಸಿಎಂ ಸಿದ್ದರಾಮಯ್ಯ