ಸುರಕ್ಷಿತ, ನಡೆಯಲು ಯೋಗ್ಯವಾದ ಪಾದಚಾರಿ ಮಾರ್ಗ ನಿರ್ಮಿಸಿ: ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ

ಬೆಂಗಳೂರು: ನಗರದಲ್ಲಿ ನಾಗರಿಕರಿಗೆ ಸುರಕ್ಷಿತ ಮತ್ತು ನಡೆಯಲು ಯೋಗ್ಯವಾದ ಪಾದಚಾರಿ ಮಾರ್ಗಗಳನ್ನು ನಿರ್ಮಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರಿಕರಿಗೆ ಸುಗಮ ಸಂಚಾರಕ್ಕೆ ಪಾದಚಾರಿ ಮಾರ್ಗಗಳನ್ನು ನಿರ್ಮಿಸುವ ಸಲುವಾಗಿ, ಪಶ್ಚಿಮ ವಲಯ ವ್ಯಾಪ್ತಿಯಲ್ಲಿ ಬರುವ ಕೆಂಪೇಗೌಡ ಬಸ್ ನಿಲ್ದಾಣದ (ಮೆಜೆಸ್ಟಿಕ್) ಬಳಿಯ ಗುಬ್ಬಿ ತೋಟದಪ್ಪ ರಸ್ತೆ, ಧನ್ವಂತರಿ ರಸ್ತೆ, ಟ್ಯಾಂಕ್ ಬಂಡ್ ರಸ್ತೆ ಹಾಗೂ ಬಸ್ ಘಟಕ ಪರಿವೀಕ್ಷಣೆ ನಡೆಸಿದ ವೇಳೆ ಅವರು ಮಾತನಾಡಿದರು. ಬೆಂಗಳೂರಿನಲ್ಲಿ ಪಾದಚಾರಿಗಳಿಗೆ ಮೊದಲ … Continue reading ಸುರಕ್ಷಿತ, ನಡೆಯಲು ಯೋಗ್ಯವಾದ ಪಾದಚಾರಿ ಮಾರ್ಗ ನಿರ್ಮಿಸಿ: ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ