ʻನವ ಭಾರತʼದ ನಿರ್ಮಾಣ: 2025 ಮೂಲಸೌಕರ್ಯ ಪ್ರಗತಿಯ ವರ್ಷ!
ನವದೆಹಲಿ: 2025ನೇ ಸಾಲಿನ ವರ್ಷವು ಭಾರತದ ಅಭಿವೃದ್ಧಿ ಪಯಣದಲ್ಲಿ ನಿರ್ಣಾಯಕ ಅಧ್ಯಾಯವಾಗಿ ನಿಂತಿದೆ. ರೈಲು, ರಸ್ತೆ, ವಾಯುಯಾನ, ಸಮುದ್ರ ಮತ್ತು ಡಿಜಿಟಲ್ ಸೇರಿದಂತೆ ಮೂಲಸೌಕರ್ಯದ ಪ್ರತಿಯೊಂದು ಆಯಾಮದಲ್ಲೂ ಭಾರತದ ಅಭಿವೃದ್ಧಿ ಮಹತ್ವಾಕಾಂಕ್ಷೆಗಳನ್ನು ಲಕ್ಷಾಂತರ ನಾಗರಿಕರ ಪಾಲಿಗೆ ಮೂರ್ತರೂಪದ ವಾಸ್ತವವಾಗಿ ಈ ವರ್ಷವು ಸಾಕಾರಗೊಳಿಸಿದೆ. ದೂರದ ಗಡಿಗಳಿಂದ ದೇಶದ ಅತಿದೊಡ್ಡ ನಗರ ಕೇಂದ್ರಗಳವರೆಗೆ, ಸಂಪರ್ಕವು ವ್ಯಾಪಿಸಿದೆ, ದೂರಗಳು ಕುಗ್ಗಿವೆ ಮತ್ತು ಆಕಾಂಕ್ಷೆಗಳ ಅಡಿಪಾಯವು ಉಕ್ಕು, ಕಾಂಕ್ರೀಟ್‌ನಿಂದ ಮತ್ತಷ್ಟು ಗಟ್ಟಿಗೊಂಡಿದೆ. ಮೂಲಸೌಕರ್ಯಕ್ಕಾಗಿ ಸರ್ಕಾರದ ಬಂಡವಾಳ ಹೂಡಿಕೆ ವೆಚ್ಚವು 2025-26ರ ಹಣಕಾಸು ವರ್ಷದಲ್ಲಿ … Continue reading ʻನವ ಭಾರತʼದ ನಿರ್ಮಾಣ: 2025 ಮೂಲಸೌಕರ್ಯ ಪ್ರಗತಿಯ ವರ್ಷ!
Copy and paste this URL into your WordPress site to embed
Copy and paste this code into your site to embed