‘ರೌಡಿಶೀಟರ್‌’ಗಳೊಂದಿಗೆ ಬಿಲ್ಡಪ್ ರೀಲ್ಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ ವಿರುದ್ಧ ‘FIR’ ದಾಖಲು

ಬೆಂಗಳೂರು: ಶ್ವಾನ ಪ್ರೇಮಿ ಹಾಗೂ ಬಿಗ್ ಬಾಸ್ ಕನ್ನಡದ ಮಾಜಿ ಸ್ಪರ್ಧಿ ಸತೀಶ್ ಕ್ಯಾಡಬಾಮ್ಸ್ (ಡಾಗ್ ಸತೀಶ್) ಅವರಿಗೆ ಹೊಸ ಕಾನೂನು ಸಂಕಷ್ಟ ಎದುರಾಗಿದೆ. ರೌಡಿಶೀಟರ್‌ಗಳೊಂದಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪದ ಮೇಲೆ ಸಿಸಿಬಿ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯ ಹಿನ್ನೆಲೆ: ಕಳೆದ ಮಾರ್ಚ್ 13ರಂದು ಆರ್.ಟಿ.ನಗರದ ಪಾರ್ಟಿ ಹಾಲ್‌ವೊಂದರಲ್ಲಿ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಪಿ. ಮೂರ್ತಿ ಎಂಬಾತನ ಜನ್ಮದಿನದ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದ … Continue reading ‘ರೌಡಿಶೀಟರ್‌’ಗಳೊಂದಿಗೆ ಬಿಲ್ಡಪ್ ರೀಲ್ಸ್: ಬಿಗ್ ಬಾಸ್ ಮಾಜಿ ಸ್ಪರ್ಧಿ ಡಾಗ್ ಸತೀಶ್ ವಿರುದ್ಧ ‘FIR’ ದಾಖಲು