ರಾಜಕಾಲುವೆ ಮೇಲೆ ಕಟ್ಟಿದ ಅರಮನೆ, ಮಾಲ್‌ʼಗಳ ಮೇಲೆ ಬುಲ್ಡೋಜರ್‌ ಹೋಗಲ್ಲ, ಬಡವರ ಮನೆಗಳ ಮೇಲೆ ಹರಿಯುತ್ತದೆ – HDK ಕಿಡಿ

ಬೆಂಗಳೂರು: ರಾಜಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಮಾಲ್‌ʼಗಳು, ಅರಮನೆಯಂಥ ಭಂಗಲೆಗಳ ಮೇಲೆ ಬುಲ್ಡೋಜರ್‌ʼಗಳು ಹೋಗುವುದಿಲ್ಲ. ಆದರೆ, ಬಡವರು ಯಾರಾದರೂ ಸಣ್ಣ ಮನೆ, ಗುಡಿಸಲು ಕಟ್ಟಿಕೊಂಡಿದ್ದರೆ ಅವರ ಮನೆಗಳ ಮೇಲೆ ಬುಲ್ಡೋಜರ್‌ʼಗಳು ನಿರ್ದಯವಾಗಿ ಹರಿಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Ex CM HD Kumaraswamy ) ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹೆಬ್ಬಾಳ ವಿಧಾನಸಭೆ ಕ್ಷೇತ್ರದ ನಾಗೇನಹಳ್ಳಿಯಲ್ಲಿ ಇಂದು ಸಂಜೆ ನಡೆದ ʼಜನತಾಮಿತ್ರʼ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರಕಾರಗಳ ವಿರುದ್ಧ … Continue reading ರಾಜಕಾಲುವೆ ಮೇಲೆ ಕಟ್ಟಿದ ಅರಮನೆ, ಮಾಲ್‌ʼಗಳ ಮೇಲೆ ಬುಲ್ಡೋಜರ್‌ ಹೋಗಲ್ಲ, ಬಡವರ ಮನೆಗಳ ಮೇಲೆ ಹರಿಯುತ್ತದೆ – HDK ಕಿಡಿ