Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ 16ನೇ ಬಲಿ : ಆಟೋ ಚಲಾಯಿಸುತ್ತಿರುವಾಗಲೇ ಎದೆ ನೋವಿನಿಂದ ಚಾಲಕ ಸಾವು!

28/06/2025 10:05 AM

BREAKING : ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವು ಕೇಸ್ ಗೆ ಬಿಗ್ ಟ್ವಿಸ್ಟ್ : ಇಬ್ಬರು ಆರೋಪಿ ಅರೆಸ್ಟ್!

28/06/2025 10:05 AM

Shocking: ಟೆಂಪೋದಲ್ಲಿ ಮುಂದಿನ ಸೀಟಿಗಾಗಿ ಜಗಳ : ತಂದೆಯನ್ನೇ ಗುಂಡಿಕ್ಕಿ ಕೊಂದ ಮಗ

28/06/2025 10:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ: ಪೊಲೀಸರಿಗೆ ದೂರು
KARNATAKA

ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ: ಪೊಲೀಸರಿಗೆ ದೂರು

By kannadanewsnow0923/05/2024 4:44 PM

ಶಿವಮೊಗ್ಗ: ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ತೆಜೋವಧೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲಾಗಿದೆ.

ಇಂದು ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ತೇಜೋವಧೆ ಮಾಡಿದ ಆರೋಪಿಯ ವಿರುದ್ಧ ಕಾನೂನು ಕ್ರಮಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ C M. ಚಿನ್ಮಯ್  ಸಾಗರ ಪೇಟೆ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

ಇಂದು ಸಾಗರ ಪೇಟೆ ಪೊಲೀಸ್ ಠಾಣೆಗೆ ತೆರಳಿದಂತ ಸಿಎಂ ಚಿನ್ಮಯ್ ಅವರು, ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕೆ ನಿಗಮದ ಅಧ್ಯಕ್ಷರೂ ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ಶಾಸಕರು ಇತ್ತೀಚೆಗೆ ಸಾಗರದ ಶಿವಮೊಗ್ಗ ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದ ಅಂಗಡಿಯಲ್ಲಿ ಗುಟ್ಕಾ ಹಾಗೂ ಸಿಗರೇಟು, ಮೊದಲಾದ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ವೀಡಿಯೋವೊಂದು ಸಾಮಾಜಿಕ ಜಾಲ ತಾಣಗಳಲ್ಲಿ ಸಕ್ಕತ್ತಾಗಿ ವೈರಲ್ ಆಗಿತ್ತು ಎಂದು ದೂರಿನಲ್ಲಿ ಹೇಳಿದ್ದಾರೆ.

ಅದೇ ವಿಡಿಯೋವನ್ನು ದುರುಪಯೋಗ ಪಡಿಸಿಕೊಂಡ ಅಪರಿಚಿತನೊಬ್ಬ ಜನಪ್ರಿಯ ಶಾಸಕ ಗೋಪಾಲಕೃಷ್ಣ ಬೇಳೂರುರ ವಿರುದ್ಧ ಇನಸ್ಟಾಗ್ರಾಂ ನಲ್ಲಿ ಆಪಪ್ರಚಾರ ಮಾಡುವ ಉದ್ದೇಶದಿಂದ ಆರೋಪಿಯು ಇನ್ಸ್ಟ್ರಾಗ್ರಾಮ್ ನಲ್ಲಿ “khadeema_congress” ಎಂಬ  ಖಾತೆಯಿಂದ ವೀಡಿಯೋ ಒಂದನ್ನು ಹರಿಬಿಟ್ಟಿದ್ದಾನೆ. ಆರೋಪಿಯು  ಶಾಸಕರಿಗೆ ತೋಜೋವಧೆ ಮಾಡುವ ಮತ್ತು ಆಗೌರವವನ್ನು ತೋರಿಸುವ ಪ್ರಯತ್ನವನ್ನು ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

ಈ ಕೃತ್ಯವು  ಕಾನೂನುಬಾಹಿರವಾಗಿದ್ದು ಗೌರವಾನ್ವಿತ ಶಾಸಕರ ತೋಜೋವಧೆ ಮಾಡಿದ ಆರೋಪಿಯನ್ನು ಪತ್ತೆ ಹಚ್ಚಿ ಆರೋಪಿಯ ವಿರುದ್ಧ ಕಾನೂನಿನ ಕಠಿಣ ಕ್ರಮಕ್ಕಾಗಿ ಒತ್ತಾಯಿಸಿ ದೂರನ್ನು ನೀಡಿದ್ದಾರೆ.

ಇದೀಗ ಸಾಗರ ಪೇಟೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರನ್ನು ದಾಖಲಿಸಿಕೊಂಡ ಸಾಗರ ಪೇಟೆ ಪೊಲೀಸ್ ಠಾಣೆಯ ಪೊಲೀಸರು ಆರೋಪಿಯ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

BIG NEWS: ‘ನನ್ನ ತಾಳ್ಮೆ ಪರೀಕ್ಷೆ’ ಮಾಡಬೇಡ, ವಿದೇಶದಿಂದ ವಾಪಾಸ್ ಬಾ: ‘ಪ್ರಜ್ವಲ್’ಗೆ ಹೆಚ್.ಡಿ ದೇವೇಗೌಡ ವಾರ್ನಿಂಗ್

ರಾಜ್ಯದ ರೈತರಿಗೆ ‘ನೆಮ್ಮದಿ ಸುದ್ದಿ’ ; ಬರ ಪರಿಹಾರದ ಮೊತ್ತ ಸಾಲಕ್ಕೆ ವಜಾ ಮಾಡಿಕೊಳ್ಳದಂತೆ ಸಿಎಂ ಸೂಚನೆ

Share. Facebook Twitter LinkedIn WhatsApp Email

Related Posts

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ 16ನೇ ಬಲಿ : ಆಟೋ ಚಲಾಯಿಸುತ್ತಿರುವಾಗಲೇ ಎದೆ ನೋವಿನಿಂದ ಚಾಲಕ ಸಾವು!

28/06/2025 10:05 AM1 Min Read

BREAKING : ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವು ಕೇಸ್ ಗೆ ಬಿಗ್ ಟ್ವಿಸ್ಟ್ : ಇಬ್ಬರು ಆರೋಪಿ ಅರೆಸ್ಟ್!

28/06/2025 10:05 AM1 Min Read

BREAKING : ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ : ಕಲಬುರ್ಗಿಯಲ್ಲಿ 6 ಆರೋಪಿಗಳು ಅರೆಸ್ಟ್!

28/06/2025 9:51 AM1 Min Read
Recent News

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ 16ನೇ ಬಲಿ : ಆಟೋ ಚಲಾಯಿಸುತ್ತಿರುವಾಗಲೇ ಎದೆ ನೋವಿನಿಂದ ಚಾಲಕ ಸಾವು!

28/06/2025 10:05 AM

BREAKING : ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವು ಕೇಸ್ ಗೆ ಬಿಗ್ ಟ್ವಿಸ್ಟ್ : ಇಬ್ಬರು ಆರೋಪಿ ಅರೆಸ್ಟ್!

28/06/2025 10:05 AM

Shocking: ಟೆಂಪೋದಲ್ಲಿ ಮುಂದಿನ ಸೀಟಿಗಾಗಿ ಜಗಳ : ತಂದೆಯನ್ನೇ ಗುಂಡಿಕ್ಕಿ ಕೊಂದ ಮಗ

28/06/2025 10:00 AM

BREAKING : ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ : ಕಲಬುರ್ಗಿಯಲ್ಲಿ 6 ಆರೋಪಿಗಳು ಅರೆಸ್ಟ್!

28/06/2025 9:51 AM
State News
KARNATAKA

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ 16ನೇ ಬಲಿ : ಆಟೋ ಚಲಾಯಿಸುತ್ತಿರುವಾಗಲೇ ಎದೆ ನೋವಿನಿಂದ ಚಾಲಕ ಸಾವು!

By kannadanewsnow0528/06/2025 10:05 AM KARNATAKA 1 Min Read

ಹಾಸನ : ಹಾಸನ ಜಿಲ್ಲೆಯಲ್ಲಿ ಇತ್ತೀಚಿಗೆ ಆತಂಕಕಾರಿ ಬೆಳವಣಿಗೆ ಆಗುತ್ತಿದ್ದು, ಕಳೆದ ಒಂದೇ ತಿಂಗಳಲ್ಲಿ ನಿನ್ನೆಯವರೆಗೆ 15 ಜನ ಹೃದಯಾಘಾತಕ್ಕೆ…

BREAKING : ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವು ಕೇಸ್ ಗೆ ಬಿಗ್ ಟ್ವಿಸ್ಟ್ : ಇಬ್ಬರು ಆರೋಪಿ ಅರೆಸ್ಟ್!

28/06/2025 10:05 AM

BREAKING : ಮುಸ್ಲಿಂ ಯುವತಿಗೆ ಡ್ರಾಪ್ ಕೊಟ್ಟಿದ್ದಕ್ಕೆ ಯುವಕನ ಮೇಲೆ ಹಲ್ಲೆ : ಕಲಬುರ್ಗಿಯಲ್ಲಿ 6 ಆರೋಪಿಗಳು ಅರೆಸ್ಟ್!

28/06/2025 9:51 AM

ALERT : ಸಾರ್ವಜನಿಕರೇ ಗಮನಿಸಿ : ನಿಮ್ಮ ‘ಆಧಾರ್ ಬಯೋಮೆಟ್ರಿಕ್ ಡೇಟಾ’ವನ್ನು ಈ ರೀತಿಯಲ್ಲಿ ಲಾಕ್ ಮಾಡಿ!

28/06/2025 9:32 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.