ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ: ಪೊಲೀಸರಿಗೆ ದೂರು

ಶಿವಮೊಗ್ಗ: ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ತೆಜೋವಧೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ತೇಜೋವಧೆ ಮಾಡಿದ ಆರೋಪಿಯ ವಿರುದ್ಧ ಕಾನೂನು ಕ್ರಮಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ C M. ಚಿನ್ಮಯ್  ಸಾಗರ ಪೇಟೆ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಇಂದು ಸಾಗರ ಪೇಟೆ ಪೊಲೀಸ್ ಠಾಣೆಗೆ ತೆರಳಿದಂತ ಸಿಎಂ ಚಿನ್ಮಯ್ … Continue reading ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ: ಪೊಲೀಸರಿಗೆ ದೂರು