ಸಣ್ಣ ನೀರಾವರಿ ಹಾಗೂ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಕ್ಕೆ ಬಂಪರ್ ಕೊಡುಗೆ: ಬಜೆಟ್ ಸ್ವಾಗತಿಸಿದ ಸಚಿವ ಎನ್.ಎಸ್. ಬೋಸರಾಜು

ಬೆಂಗಳೂರು: “ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ” ಎಂಬ ನಮ್ಮ ಸರ್ಕಾರದ ಮೂಲ ಆಶಯಕ್ಕೆ ತಕ್ಕಂತೆ ಅತ್ಯುತ್ತಮ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ ಎಂದು ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಅಂತರ್ಜಲ ವೃದ್ಧಿ ಹಾಗೂ ಕೆರೆಗಳ ಮರುಪೂರಣಕ್ಕೆ ಬಜೆಟ್‌ನಲ್ಲಿ ಸಿಂಹಪಾಲು ನೀಡಲಾಗಿದೆ. ರಾಜ್ಯಾದ್ಯಂತ ಏತ ನೀರಾವರಿ, ಚೆಕ್‌ಡ್ಯಾಂ ಹಾಗೂ ಕೆರೆಗಳ ಪುನಶ್ಚೇತನದ ಕಾಮಗಾರಿಗಳಿಗೆ ಬರೋಬ್ಬರಿ 1,793 ಕೋಟಿ … Continue reading ಸಣ್ಣ ನೀರಾವರಿ ಹಾಗೂ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಕ್ಕೆ ಬಂಪರ್ ಕೊಡುಗೆ: ಬಜೆಟ್ ಸ್ವಾಗತಿಸಿದ ಸಚಿವ ಎನ್.ಎಸ್. ಬೋಸರಾಜು