ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಈ ವಿಷಯವನ್ನು ಘೋಷಿಸಿದ್ದಾರೆ. ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ವಾಪಸ್ ನೀಡಲಾಗುವುದು ಎಂದೂ ಅವರು ವಿದ್ಯಾರ್ಥಿ ಸಮೂಹಕ್ಕೆ ಸಿಹಿ ಸುದ್ದಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಇದುವರೆಗೆ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ ಪಾಸ್ … Continue reading GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ
Copy and paste this URL into your WordPress site to embed
Copy and paste this code into your site to embed