Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಸ್ರೇಲ್, ಇರಾನ್ ಯುದ್ಧದ ಬಳಿಕ ಮೊದಲ ಬಾರಿ ಭಾರತದ ಬಂದರಿಗೆ ಆಗಮಿಸಿದ ತೈಲ ನೌಕೆ!

12/03/2026 2:09 PM

ALERT : ಮಲಗುವ ಕೋಣೆಯ ಈ 5 ಅಭ್ಯಾಸಗಳೇ ನಿಮ್ಮ ಹಣಕಾಸಿನ ಸಂಕಷ್ಟಕ್ಕೆ ಗುಪ್ತ ಕಾರಣವಾಗಿರಬಹುದು!

12/03/2026 2:02 PM

ಸಾಗರದ ‘RBD ಸೌಹಾರ್ದ ಸಹಕಾರಿ ಸಂಘ’ದ ಅಧ್ಯಕ್ಷರಾಗಿ ಮಹಾಬಲೇಶ್ವರ, ಉಪಾಧ್ಯಕ್ಷರಾಗಿ ಗಣೇಶ್ ಶೆಟ್ಟಿ ಅವಿರೋಧವಾಗಿ ಆಯ್ಕೆ

12/03/2026 2:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದಸರಾ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಗಿಫ್ಟ್ : ಜುಲೈ, ಆಗಸ್ಟ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ
KARNATAKA

ದಸರಾ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಗಿಫ್ಟ್ : ಜುಲೈ, ಆಗಸ್ಟ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ

By kannadanewsnow5706/10/2024 5:53 AM

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್‌ ತಿಂಗಳ ಹಣವನ್ನು ಎರಡು ಕಂತಿನಲ್ಲಿ ಬಿಡುಗಡೆ ಮಾಡಲಾಗಿದ್ದು, ಅಕ್ಟೋಬರ್‌ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಹಣ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಹೇಳಿದ್ದಾರೆ.

ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ ಮಗಳು ತುಂಬಾ ಕಿಲಾಡಿ, ಹಠ ಮಾಡಿ‌ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ‌ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಟ್ಟು ಹಿಡಿದು ಯೋಜನೆ ಮಾಡಿಸಿದ್ದೇನೆ. ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿದ್ದೇನೆ ಎಂದು ಸಚಿವರು ಹೇಳಿದರು.

ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್‌ ತಿಂಗಳ ಹಣವನ್ನು ಎರಡು ಕಂತಿನಲ್ಲಿ ಬಿಡುಗಡೆ ಮಾಡಲಾಗಿದ್ದು, ಅಕ್ಟೋಬರ್‌ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಹಣ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.#gruhalakshmischeme @CMofKarnataka @siddaramaiah… pic.twitter.com/gAKxk4pfri

— DIPR Karnataka (@KarnatakaVarthe) October 5, 2024

ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆಲ್ಲಾ (ಫಲಾನುಭವಿ ಮಹಿಳೆಯರು) ಬರುತ್ತಿದ್ದು, ಹಣ ಸಿಕ್ಕ ಬಳಿಕ‌ ಭರ್ಜರಿಯಾಗಿ ಹೋಳಿಗೆ ಊಟ ಮಾಡಿ. ಅದೇ ನನಗೆ ಸಂತೋಷ ಎಂದು‌ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

August Bumper gift for women for Dussehra : 'Grihalakshmi' funds released for July ಆಗಸ್ಟ್ ತಿಂಗಳ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ! ದಸರಾ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಗಿಫ್ಟ್ : ಜುಲೈ
Share. Facebook Twitter LinkedIn WhatsApp Email

Related Posts

ALERT : ಮಲಗುವ ಕೋಣೆಯ ಈ 5 ಅಭ್ಯಾಸಗಳೇ ನಿಮ್ಮ ಹಣಕಾಸಿನ ಸಂಕಷ್ಟಕ್ಕೆ ಗುಪ್ತ ಕಾರಣವಾಗಿರಬಹುದು!

12/03/2026 2:02 PM2 Mins Read

ಸಾಗರದ ‘RBD ಸೌಹಾರ್ದ ಸಹಕಾರಿ ಸಂಘ’ದ ಅಧ್ಯಕ್ಷರಾಗಿ ಮಹಾಬಲೇಶ್ವರ, ಉಪಾಧ್ಯಕ್ಷರಾಗಿ ಗಣೇಶ್ ಶೆಟ್ಟಿ ಅವಿರೋಧವಾಗಿ ಆಯ್ಕೆ

12/03/2026 2:00 PM3 Mins Read

ALERT : ಉದ್ದನೆಯ ಗಡ್ಡ ಬಿಡುವ ಪುರುಷರೇ ತಪ್ಪದೇ ಇದನ್ನೊಮ್ಮೆ ಓದಿ !

12/03/2026 1:55 PM2 Mins Read
Recent News

BREAKING : ಇಸ್ರೇಲ್, ಇರಾನ್ ಯುದ್ಧದ ಬಳಿಕ ಮೊದಲ ಬಾರಿ ಭಾರತದ ಬಂದರಿಗೆ ಆಗಮಿಸಿದ ತೈಲ ನೌಕೆ!

12/03/2026 2:09 PM

ALERT : ಮಲಗುವ ಕೋಣೆಯ ಈ 5 ಅಭ್ಯಾಸಗಳೇ ನಿಮ್ಮ ಹಣಕಾಸಿನ ಸಂಕಷ್ಟಕ್ಕೆ ಗುಪ್ತ ಕಾರಣವಾಗಿರಬಹುದು!

12/03/2026 2:02 PM

ಸಾಗರದ ‘RBD ಸೌಹಾರ್ದ ಸಹಕಾರಿ ಸಂಘ’ದ ಅಧ್ಯಕ್ಷರಾಗಿ ಮಹಾಬಲೇಶ್ವರ, ಉಪಾಧ್ಯಕ್ಷರಾಗಿ ಗಣೇಶ್ ಶೆಟ್ಟಿ ಅವಿರೋಧವಾಗಿ ಆಯ್ಕೆ

12/03/2026 2:00 PM

ALERT : ಉದ್ದನೆಯ ಗಡ್ಡ ಬಿಡುವ ಪುರುಷರೇ ತಪ್ಪದೇ ಇದನ್ನೊಮ್ಮೆ ಓದಿ !

12/03/2026 1:55 PM
State News
KARNATAKA

ALERT : ಮಲಗುವ ಕೋಣೆಯ ಈ 5 ಅಭ್ಯಾಸಗಳೇ ನಿಮ್ಮ ಹಣಕಾಸಿನ ಸಂಕಷ್ಟಕ್ಕೆ ಗುಪ್ತ ಕಾರಣವಾಗಿರಬಹುದು!

By kannadanewsnow5712/03/2026 2:02 PM KARNATAKA 2 Mins Read

ನೀವು ಎಷ್ಟೇ ಕಷ್ಟಪಟ್ಟು ದುಡಿದರು ಕೈಯಲ್ಲಿ ಹಣ ಉಳಿಯುತ್ತಿಲ್ಲವೇ? ಅನಗತ್ಯ ಖರ್ಚುಗಳು ಬೆನ್ನುಹತ್ತಿವೆಯೇ? ಹಾಗಿದ್ದಲ್ಲಿ, ಇದಕ್ಕೆ ನಿಮ್ಮ ಮಲಗುವ ಕೋಣೆಯಲ್ಲಿನ…

ಸಾಗರದ ‘RBD ಸೌಹಾರ್ದ ಸಹಕಾರಿ ಸಂಘ’ದ ಅಧ್ಯಕ್ಷರಾಗಿ ಮಹಾಬಲೇಶ್ವರ, ಉಪಾಧ್ಯಕ್ಷರಾಗಿ ಗಣೇಶ್ ಶೆಟ್ಟಿ ಅವಿರೋಧವಾಗಿ ಆಯ್ಕೆ

12/03/2026 2:00 PM

ALERT : ಉದ್ದನೆಯ ಗಡ್ಡ ಬಿಡುವ ಪುರುಷರೇ ತಪ್ಪದೇ ಇದನ್ನೊಮ್ಮೆ ಓದಿ !

12/03/2026 1:55 PM

ಭಾರತೀಯರು ತಮ್ಮ ಮನೆಯಲ್ಲಿ ಎಷ್ಟು`LPG’ ಸಿಲಿಂಡರ್ ಇಟ್ಟುಕೊಳ್ಳಬಹುದು? ಕಾನೂನು ನಿಯಮಗಳೇನು ತಿಳಿಯಿರಿ

12/03/2026 1:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.