ರಾಜ್ಯದ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಬಂಫರ್ ಗಿಫ್ಟ್: ಮಕ್ಕಳಿಗೆ ಶೈಕ್ಷಣಿಕ ಕಿಟ್ ವಿತರಣೆಗೆ ಸಂಪುಟ ಅನುಮೋದನೆ

ಬೆಂಗಳೂರು: ಏಪ್ರಿಲ್ 30, 2026 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ವಿವಿಧ ವರ್ಗಗಳ ಕಲ್ಯಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಸಭೆಯ ವಿವರಗಳನ್ನು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಮಾಧ್ಯಮಗಳಿಗೆ ತಿಳಿಸಿದ್ದು, ಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಸಾರಿಗೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಕಿಟ್ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ಮಹತ್ವದ ನೆರವನ್ನು ಘೋಷಿಸಿದೆ. ಒಂದರಿಂದ … Continue reading ರಾಜ್ಯದ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ಬಂಫರ್ ಗಿಫ್ಟ್: ಮಕ್ಕಳಿಗೆ ಶೈಕ್ಷಣಿಕ ಕಿಟ್ ವಿತರಣೆಗೆ ಸಂಪುಟ ಅನುಮೋದನೆ