ರಾಜ್ಯ ಸರ್ಕಾರದಿಂದ ‘MLC’ಗಳಿಗೆ ಭಂಪರ್ ಗಿಫ್ಟ್: ‘299 ಕೋಟಿ ಅನುದಾನ’ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನ ಪರಿಷತ್ ಸದಸ್ಯರಿಗೆ ಭಂಪರ್ ಗಿಫ್ಟ್ ನೀಡಲಾಗಿದೆ. ಬರೋಬ್ಬರಿ 299 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯವು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಧೀನದಲ್ಲಿ ಬರುವ ವಿವಿಧ ಇಲಾಖೆ/ಸಂಸ್ಥೆ/ಮಂಡಳಿ/ಪ್ರಾಧಿಕಾರಗಳಿಗೆ ಸಂಬಂಧಿಸಿದಂತೆ ಯೋಜನಾ ಕಾರ್ಯಕ್ರಮಗಳನ್ನು 2025-26ನೇ ಸಾಲಿಗೆ ಮುಂದುವರೆಸಲಾಗಿದೆ ಹಾಗೂ ಪುಸಕ್ತ ಸಾಲಿನ ಆಯವ್ಯಯದಲ್ಲಿ … Continue reading ರಾಜ್ಯ ಸರ್ಕಾರದಿಂದ ‘MLC’ಗಳಿಗೆ ಭಂಪರ್ ಗಿಫ್ಟ್: ‘299 ಕೋಟಿ ಅನುದಾನ’ ಬಿಡುಗಡೆ