BREAKING: 54 ನಿಗಮ, ಮಂಡಳಿ ಅಧ್ಯಕ್ಷರಿಗೆ ಬಂಫರ್ ಗಿಫ್ಟ್: ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ 54 ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಆದೇಶಿಸಿದೆ. ಆ ಮೂಲಕ ನಿಗಮ-ಮಂಡಳಿ ಅಧ್ಯಕ್ಷರಿಗೆ ಬಂಫರ್ ಗಿಫ್ಟ್ ನೀಡಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಆದೇಶಿಸಿರುವುದಾಗಿ ತಿಳಿಸಿದೆ. ಯಾರಿಗೆಲ್ಲ ರಾಜ್ಯ ಸಚಿವರ ಸ್ಥಾನಮಾನ? ಇಲ್ಲಿದೆ ಲೀಸ್ಟ್ ಕರ್ನಾಟಕ ಗೇರು ಅಭಿವೃದ್ಧಿ ನಿಗಮ … Continue reading BREAKING: 54 ನಿಗಮ, ಮಂಡಳಿ ಅಧ್ಯಕ್ಷರಿಗೆ ಬಂಫರ್ ಗಿಫ್ಟ್: ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶ