Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಕರ್ನಾಟಕದಲ್ಲಿ 2 ವರ್ಷದಲ್ಲಿ 5,394 ರೈತರು ಆತ್ಮಹತ್ಯೆ: ಪ್ರಕರಣ ಮುಚ್ಚಿಟ್ಟು ರಾಜ್ಯ ಸರ್ಕಾರ ಜಾಣ್ಮೆ- HDK ಗಂಭೀರ ಆರೋಪ

GOOD NEWS: ಬೆಂಗಳೂರು-ತುಮಕೂರು ನಡುವೆ ಬಿಎಂಟಿಸಿ ‘ವೋಲ್ವೋ ವಜ್ರ ವಿಸ್ತಾರ’ ಎಸಿ ಬಸ್ ಸೇವೆ ಆರಂಭ | BMTC Bus

BIG BREAKING: ಹೈಕೋರ್ಟ್ ಆದೇಶಕ್ಕೆ ಮಣಿದ ಸಾರಿಗೆ ನೌಕರರು: ಮುಷ್ಕರ ವಾಪಸ್, ನಾಳೆ ಎಂದಿನಂತೆ ಬಸ್ ಸಂಚಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳಿಗೆ `ಬಂಪರ್’ ಸುದ್ದಿ : ಶೀಘ್ರವೇ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2 ಲಕ್ಷ ಹುದ್ದೆಗಳ ಭರ್ತಿ!
KARNATAKA

ಉದ್ಯೋಗಾಕಾಂಕ್ಷಿಗಳಿಗೆ `ಬಂಪರ್’ ಸುದ್ದಿ : ಶೀಘ್ರವೇ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2 ಲಕ್ಷ ಹುದ್ದೆಗಳ ಭರ್ತಿ!

By kannadanewsnow57

ಕಲಬುರಗಿ : ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎರಡು ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಿದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಚಿತ್ತಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ನಿಮಗೆ ಹಲವಾರು ಬಾರಿ ಮಾತು ಕೊಟ್ಟಿದ್ದೇನೆ. ನಮ್ಮ ಭಾಗದ ಅಭಿವೃದ್ದಿಯೇ ನನಗೆ ಮುಖ್ಯ ಗುರಿ. ಇಂದು ಕೂಡಾ ₹ 62 ಕೋಟಿ‌ ವೆಚ್ಚದಲ್ಲಿ ಹಲವಾರು ಅಭಿವೃದ್ದಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದೇನೆ. ಚುನಾವಣೆ ಪೂರ್ವದಲ್ಲಿ ವಾಗ್ದಾನ ನೀಡಿದಂತೆ ₹ 52,000 ಕೋಟಿ ಖರ್ಚು ಮಾಡಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ.

ಈಗಾಗಲೇ 900 ಇಂಜಿನಿಯರ್‌ಗಳನ್ನು ಇಲಾಖೆಯಲ್ಲಿ ಭರ್ತಿ ಮಾಡಲಾಗಿದ್ದು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎರಡು ಲಕ್ಷ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಿದ್ದೇವೆ. ನನಗೆ ಇನ್ನು ಒಂದು ವರ್ಷ ಸಮಯಾವಕಾಶ ನೀಡಿ ಚಿತ್ತಾಪುರ ಅಭಿವೃದ್ದಿಯ ಚಿತ್ರಣವನ್ನೇ ಬದಲಿಸಲಿದ್ದೇನೆ. ಕಲ್ಯಾಣ ಪಥ ಯೋಜನೆಯಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ರಸ್ತೆಗಳ ಅಭಿವೃದ್ದಿಗೆ ₹1,000 ಕೋಟಿ ಮೀಸಲಿಡಲಾಗಿದೆ. ಕೋಲ್ಡ್ ಸ್ಡೋರೇಜ್ ಹಾಗೂ ಸಾಮೂಹಿಕ ಶೌಚಾಲಯ ನಿರ್ಮಾಣ ನನ್ನ ಮುಂದಿನ ಗುರಿಯಾಗಿದೆ.

ಇತ್ತೀಚಿಗೆ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ₹7,000 ಕೋಟಿ ಹಾಗೂ ಚಿತ್ತಾಪುರಕ್ಕೆ ₹ 300 ಕೋಟಿ ಯೋಜನೆಗಳಿಗೆ ಅನುಮೋದನೆ ‌ಸಿಕ್ಕಿದೆ. ಜಿಲ್ಲೆಯ ಮೂವತ್ತು ಗ್ರಾಮಗಳ ಅಭಿವೃದ್ದಿಯ ನೀಲ ನಕ್ಷೆ ಸಿದ್ಧಪಡಿಸಲಾಗಿದೆ. ಇದು ಕೇವಲ ಗ್ರಾಮೀಣ ಪ್ರದೇಶ ಮಾತ್ರವಲ್ಲ, ವಾಡಿಯ ಸಮಗ್ರ ಅಭಿವೃದ್ದಿಯ ನೀಲನಕ್ಷೆಯೂ ಸಿದ್ಧವಾಗಿದೆ. ಇದಕ್ಕೆ ₹25 ಕೋಟಿ ತೆಗೆದಿರಿಸಲಾಗಿದೆ. ಚಿತ್ತಾಪುರ ಪಟ್ಟಣದಲ್ಲಿ ಮೃಗಾಲಯ, ವಿಜ್ಞಾನ ಕೇಂದ್ರಗಳ ಸ್ಥಾಪನೆಯ ಗುರಿ ಹೊಂದಲಾಗಿದೆ.

ಚಿತ್ತಾಪುರ ತಾಲೂಕಿನಲ್ಲಿ “ಕಾಯಕ ಗ್ರಾಮ” ಯೋಜನೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಇದರಲ್ಲಿ ಸಂಸದರ ಅನುದಾನ ಕೂಡಾ ಬಳಕೆಯಾಗಲಿದೆ. ಇದರ ಹಿಂದೆ ಸಂಸದ ರಾಧಾಕೃಷ್ಣ ದೊಡ್ಡಮನಿ‌ ಅವರ ಕನಸಿದೆ.‌ ಈ ಯೋಜನೆಯಡಿಯಲ್ಲಿ ಕನಿಷ್ಠ ₹ 2 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು.

ಚಿತ್ತಾಪುರವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುವುದಕ್ಕೆ ನಾನು ಸದಾ ಕಾರ್ಯೋನ್ಮುಖನಾಗಿರುತ್ತೇನೆ.

Bumper news for job seekers: Soon 2 lakh posts will be filled in various departments of the state government! ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ : 'SBI'ನಲ್ಲಿ 12
Share. Facebook Twitter LinkedIn WhatsApp Email

Related Posts

BIG NEWS: ಕರ್ನಾಟಕದಲ್ಲಿ 2 ವರ್ಷದಲ್ಲಿ 5,394 ರೈತರು ಆತ್ಮಹತ್ಯೆ: ಪ್ರಕರಣ ಮುಚ್ಚಿಟ್ಟು ರಾಜ್ಯ ಸರ್ಕಾರ ಜಾಣ್ಮೆ- HDK ಗಂಭೀರ ಆರೋಪ

3 Mins Read

GOOD NEWS: ಬೆಂಗಳೂರು-ತುಮಕೂರು ನಡುವೆ ಬಿಎಂಟಿಸಿ ‘ವೋಲ್ವೋ ವಜ್ರ ವಿಸ್ತಾರ’ ಎಸಿ ಬಸ್ ಸೇವೆ ಆರಂಭ | BMTC Bus

2 Mins Read

BIG BREAKING: ಹೈಕೋರ್ಟ್ ಆದೇಶಕ್ಕೆ ಮಣಿದ ಸಾರಿಗೆ ನೌಕರರು: ಮುಷ್ಕರ ವಾಪಸ್, ನಾಳೆ ಎಂದಿನಂತೆ ಬಸ್ ಸಂಚಾರ

1 Min Read
Recent News

BIG NEWS: ಕರ್ನಾಟಕದಲ್ಲಿ 2 ವರ್ಷದಲ್ಲಿ 5,394 ರೈತರು ಆತ್ಮಹತ್ಯೆ: ಪ್ರಕರಣ ಮುಚ್ಚಿಟ್ಟು ರಾಜ್ಯ ಸರ್ಕಾರ ಜಾಣ್ಮೆ- HDK ಗಂಭೀರ ಆರೋಪ

GOOD NEWS: ಬೆಂಗಳೂರು-ತುಮಕೂರು ನಡುವೆ ಬಿಎಂಟಿಸಿ ‘ವೋಲ್ವೋ ವಜ್ರ ವಿಸ್ತಾರ’ ಎಸಿ ಬಸ್ ಸೇವೆ ಆರಂಭ | BMTC Bus

BIG BREAKING: ಹೈಕೋರ್ಟ್ ಆದೇಶಕ್ಕೆ ಮಣಿದ ಸಾರಿಗೆ ನೌಕರರು: ಮುಷ್ಕರ ವಾಪಸ್, ನಾಳೆ ಎಂದಿನಂತೆ ಬಸ್ ಸಂಚಾರ

ಮೇ.29ರಂದು ರೋಟರಿ ಬೆಂಗಳೂರು ಎಬಿಲಿಟೀಸ್ ಸಂಸ್ಥೆಯಿಂದ ‘ಅಬಿಲಿಟೀಸ್ ಗಾನ ರಸಮಂಜರಿ’

State News
KARNATAKA

BIG NEWS: ಕರ್ನಾಟಕದಲ್ಲಿ 2 ವರ್ಷದಲ್ಲಿ 5,394 ರೈತರು ಆತ್ಮಹತ್ಯೆ: ಪ್ರಕರಣ ಮುಚ್ಚಿಟ್ಟು ರಾಜ್ಯ ಸರ್ಕಾರ ಜಾಣ್ಮೆ- HDK ಗಂಭೀರ ಆರೋಪ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು…

GOOD NEWS: ಬೆಂಗಳೂರು-ತುಮಕೂರು ನಡುವೆ ಬಿಎಂಟಿಸಿ ‘ವೋಲ್ವೋ ವಜ್ರ ವಿಸ್ತಾರ’ ಎಸಿ ಬಸ್ ಸೇವೆ ಆರಂಭ | BMTC Bus

BIG BREAKING: ಹೈಕೋರ್ಟ್ ಆದೇಶಕ್ಕೆ ಮಣಿದ ಸಾರಿಗೆ ನೌಕರರು: ಮುಷ್ಕರ ವಾಪಸ್, ನಾಳೆ ಎಂದಿನಂತೆ ಬಸ್ ಸಂಚಾರ

ಮೇ.29ರಂದು ರೋಟರಿ ಬೆಂಗಳೂರು ಎಬಿಲಿಟೀಸ್ ಸಂಸ್ಥೆಯಿಂದ ‘ಅಬಿಲಿಟೀಸ್ ಗಾನ ರಸಮಂಜರಿ’

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.