ರೈಲ್ವೇ ಪ್ರಯಾಣಿಕರಿಗೆ ಬಂಪರ್ ಕೊಡುಗೆ: ಕರ್ನಾಟಕದ 19 ವಿಶೇಷ ರೈಲುಗಳು ಇನ್ಮುಂದೆ ‘ಖಾಯಂ’!
ಬೆಂಗಳೂರು: ರಾಜ್ಯದ ರೈಲ್ವೇ ಪ್ರಯಾಣಿಕರಿಗೆ ಭಾರತೀಯ ರೈಲ್ವೇ ಮಂಡಳಿಯು ಭರ್ಜರಿ ಸಿಹಿಸುದ್ದಿ ನೀಡಿದೆ. ದೀರ್ಘಕಾಲದ ಬೇಡಿಕೆಯನ್ನು ಪುರಸ್ಕರಿಸಿರುವ ಮಂಡಳಿಯು, ಬೆಂಗಳೂರು-ಕಲಬುರಗಿ ಮತ್ತು ಯಶವಂತಪುರ-ತಾಳಗುಪ್ಪ ಸೇರಿದಂತೆ ಪ್ರಸ್ತುತ ಸಂಚರಿಸುತ್ತಿದ್ದ 19 ವಿಶೇಷ ರೈಲುಗಳನ್ನು ಖಾಯಂಗೊಳಿಸಿ ಆದೇಶ ಹೊರಡಿಸಿದೆ. ಈ ನಿರ್ಧಾರದಿಂದ ಬೆಂಗಳೂರು, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ ಸೇರಿದಂತೆ ರಾಜ್ಯದ 15ಕ್ಕೂ ಅಧಿಕ ಜಿಲ್ಲೆಗಳ ಸಾವಿರಾರು ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಟಿಕೆಟ್ ದರದಲ್ಲಿ ಭಾರಿ ಇಳಿಕೆ! ವಿಶೇಷ ರೈಲುಗಳಾಗಿ ಸಂಚರಿಸುತ್ತಿದ್ದಾಗ ಈ ರೈಲುಗಳಲ್ಲಿ ಸಾಮಾನ್ಯ ರೈಲುಗಳಿಗಿಂತ ಶೇ. 30 ರಿಂದ 40 … Continue reading ರೈಲ್ವೇ ಪ್ರಯಾಣಿಕರಿಗೆ ಬಂಪರ್ ಕೊಡುಗೆ: ಕರ್ನಾಟಕದ 19 ವಿಶೇಷ ರೈಲುಗಳು ಇನ್ಮುಂದೆ ‘ಖಾಯಂ’!
Copy and paste this URL into your WordPress site to embed
Copy and paste this code into your site to embed