BREAKING: ತುಮಕೂರಲ್ಲಿ ಕುಚ್ಚಂಗಿ ಕೆರೆ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆ

ತುಮಕೂರು: ಜಿಲ್ಲೆಯಲ್ಲಿ ಕುಚ್ಚಂಗಿ ಕೆರೆಯ ಬಳಿಯಲ್ಲಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವಗಳು ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ತುಮಕೂರು ತಾಲೂಕಿನ ಕುಚ್ಚಂಗಿಯ ಕೆರೆಯ ಬಳಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ನಿನ್ನೆ ತಡರಾತ್ರಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರ ಬೇಕೋ ಅಥವಾ ಬೇರೆಯವರು ಹತ್ಯೆ ಮಾಡಿರಬೇಕೋ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಕೋರಾ ಠಾಣೆಯ ಪೊಲೀಸರು ಬೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು … Continue reading BREAKING: ತುಮಕೂರಲ್ಲಿ ಕುಚ್ಚಂಗಿ ಕೆರೆ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆ