Bharat Jodo Yatra : ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿಗೆ ಶಿವನ ವಿಗ್ರಹ ನೀಡಿದ ಬುರ್ಖಾ ಧರಿಸಿದ ಮಹಿಳೆ

ನವದೆಹಲಿ: ಭಾರತ್ ಜೋಡೊ ಯಾತ್ರೆಯಲ್ಲಿ ಬುರ್ಖಾಧಾರಿ ಮಹಿಳೆಯೊಬ್ಬರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಶಿವನ ವಿಗ್ರಹವನ್ನು ಉಡುಗೊರೆಯಾಗಿ ನೀಡಿದರು. ಟ್ವಿಟರ್‌ನಲ್ಲಿ ಕಾಂಗ್ರೆಸ್, ಮಹಿಳೆ ರಾಹುಲ್‌ ಅವರಿಗೆ ವಿಗ್ರಹವನ್ನು ಉಡುಗೊರೆಯಾಗಿ ನೀಡಿದ ಫೋಟೋವನ್ನು ಪೋಸ್ಟ್ ಮಾಡಿದ್ದು, ‘ಈಶ್ವರ ಅಲ್ಲಾ ತೇರೋ ನಾಮ್’ ಎಂದು ಶೀರ್ಷಿಕೆ ನೀಡಿದೆ. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಶುಕ್ರವಾರ ಹರಿಯಾಣವನ್ನು ಪ್ರವೇಶಿಸಿದ್ದು, ಶನಿವಾರ ದೆಹಲಿ ತಲುಪಲಿದೆ. ಹರಿಯಾಣದ ಖೇರ್ಲಿ ಲಾಲಾದಿಂದ ಸೋಹ್ನಾದಿಂದ ಪಾದಯಾತ್ರೆ ಪುನಾರಂಭಗೊಂಡ ವೇಳೆ ಹಲವು ಜನರು ಬ್ಯಾನರ್ … Continue reading Bharat Jodo Yatra : ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿಗೆ ಶಿವನ ವಿಗ್ರಹ ನೀಡಿದ ಬುರ್ಖಾ ಧರಿಸಿದ ಮಹಿಳೆ