BREAKING: ಹಿಮಾಚಲ ಪ್ರದೇಶದಲ್ಲಿ ಬಸ್ ಕಂದಕಕ್ಕೆ ಉರುಳಿ ಭೀಕರ ಅಪಘಾತ: 8 ಮಂದಿ ಸಾವು, ಹಲವರಿಗೆ ಗಾಯ

ನವದೆಹಲಿ: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಶುಕ್ರವಾರ ಖಾಸಗಿ ಬಸ್ ಆಳವಾದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಕುಪ್ವಿಯಿಂದ ಶಿಮ್ಲಾಕ್ಕೆ ತೆರಳುತ್ತಿದ್ದಾಗ ಹರಿಪುರ್ಧರ್ ಪ್ರದೇಶದ ಬಳಿ ಪರ್ವತದಿಂದ ಬಸ್ ಉರುಳಿಬಿದ್ದಿದ್ದು, ಅಪಘಾತದಲ್ಲಿ ಎಂಟು ಸಾವುಗಳು ಸಂಭವಿಸಿವೆ ಎಂದು ಸಿರ್ಮೌರ್ ಎಸ್ಪಿ ನಿಶ್ಚಿಂತ್ ಸಿಂಗ್ ನೇಗಿ ತಿಳಿಸಿದ್ದಾರೆ. ಪೊಲೀಸ್ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ ಮತ್ತು ಎಸ್ಪಿ ಕೂಡ ಮಾರ್ಗಮಧ್ಯದಲ್ಲಿದ್ದಾರೆ. ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ … Continue reading BREAKING: ಹಿಮಾಚಲ ಪ್ರದೇಶದಲ್ಲಿ ಬಸ್ ಕಂದಕಕ್ಕೆ ಉರುಳಿ ಭೀಕರ ಅಪಘಾತ: 8 ಮಂದಿ ಸಾವು, ಹಲವರಿಗೆ ಗಾಯ